ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆಯನ್ನು ಶಾಂತಿಯುತವಾಗಿ, ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸಲು ರಾಜ್ಯ ಚುನಾವಣಾ ಆಯೋಗವು ಎಫ್&ಸಿ.ಎಸ್., ಬೆಂಗಳೂರಿನ ಅಡಿಷನಲ್ ಡೈರೆಕ್ಟರ್-1 ಆದ ಹಿರಿಯ ಕೆ.ಎ.ಎಸ್. ಅಧಿಕಾರಿ, ಎಂ.ವಿ.ಚಂದ್ರಕಾಂತ್ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ಗ್ರಾಮ ಪಂಚಾಯಿತಿ ಚುನಾವಣಾ ವೀಕ್ಷಕರಾಗಿ ನೇಮಿಸಿದೆ ಎಂದು ಪ್ರಕಟಣೆ ತಿಳಿಸಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ / ಜಾಹಿರಾತಿಗಾಗಿ 7019780535 ಸಂಖ್ಯೆಗೆ ಸಂಪರ್ಕಿಸಿ

