> ಶಾಸಕ ಟಿ.ವೆಂಕಟರಮಣಯ್ಯ, ಜಿಪಂ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್: ಕ್ಷೇತ್ರದಲ್ಲಿ ಲಭ್ಯ.
> ತಹಶೀಲ್ದಾರ್ ಟಿ.ಎಸ್.ಶಿವರಾಜ್: ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆಯಲ್ಲಿ ಭಾಗಿ. ನಂತರ ಕಚೇರಿಯಲ್ಲಿ ಲಭ್ಯ.
> ತಾಪಂ ಅಧ್ಯಕ್ಷೆ ರತ್ನಮ್ಮಜಯರಾಂ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್,ಬೆಸ್ಕಾಂ ನಗರ ಎಇಇ ರೋಹಿತ್, ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಕಚೇರಿಯಲ್ಲಿ ಲಭ್ಯ.
> ಬಿಇಒ ಬೈಯಪ್ಪರೆಡ್ಡಿ: ಬಿ.ಆರ್ ಸಿ. ಕೇಂದ್ರದಲ್ಲಿ ನಡೆಯಲಿರುವ ಮುಖ್ಯ ಶಿಕ್ಷಕರ ಸಭೆಯಲ್ಲಿ ಭಾಗಿ.
> ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ದೇಶನಾಲಯ ಭೇಟಿ.
> ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ತಾಲೂಕು ಕಚೇರಿಯಲ್ಲಿ ನಡೆಯುವ ಚುನಾವಣೆ ಸಭೆಯಲ್ಲಿ ಭಾಗಿ. ನಂತರ ಕಚೇರಿಯಲ್ಲಿ ಲಭ್ಯ.
( ತುರ್ತು ಬದಲಾವಣೆ ಹೊರತುಪಡಿಸಿ )
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

