ಹೊಸಕೋಟೆ ಟಿಹೆಚ್ಓ ನಾಪತ್ತೆ ಪ್ರಕರಣ ಸುಖಾಂತ್ಯ / ಚನ್ನರಾಯಪಟ್ಟಣದ ಶಾಂತಿಗ್ರಾಮದ ಟೋಲ್ ಬಳಿ ಪತ್ತೆಯಾದ ಡಾಕ್ಟರ್

ನೆಲಮಂಗಲ: ನಕಲಿ ಕ್ಲಿನಿಕ್ ಗಳ ಮೇಲೆ ದಾಳಿ ನಡೆಸಿದ ನಂತರ ನಿಗೂಢವಾಗಿ ನಾಪತ್ತೆಯಾಗಿದ್ದ  ಹೊಸಕೋಟೆ  ಟಿಹೆಚ್ ಓ ಪತ್ತೆಯಾಗುವ  ಮೂಲಕ ಪ್ರಕರಣ  ಸುಖಾಂತ್ಯವಾಗಿದೆ,  ಮನನೊಂದು ಪೋನ್ ಸ್ವೀಚ್ ಆಫ್ ಮಾಡಿ  ಪ್ರವಾಸಿ  ತಾಣಗಳಿಗೆ ಹೋಗಿದ್ದ ಡಾಕ್ಟರ್ ಅನಂತ ನಡೆದ ಬೆಳವಣಿಗೆಗಳು ಸಾಕಷ್ಟು ಗಂಭೀರತೆ ಪಡೆದಿತ್ತು. ಇಂದು ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಶಾಂತಿಗ್ರಾಮ  ಟೋಲ್ ಬಳಿ  ಡಾಕ್ಟರ್  ಪತ್ತೆಯಾಗಿದ್ದಾರೆ. 

ಹೊಸಕೋಟೆ  ತಾಲೂಕು ಆರೋಗ್ಯಾಧಿಕಾರಿ ಡಾ.ಮಂಜುನಾಥ್  ಡಿ.15 ರಾತ್ರಿಯಿಂದ ನಾಪತ್ತೆಯಾಗಿದ್ದರು,  ಹೊಸಕೋಟೆ ನಗರ ಪೊಲೀಸ್  ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಡಾ.ಮಂಜುನಾಥ್ ಹೊಸಕೋಟೆ ನಗರದ ನಕಲಿ ಕ್ಲಿನಿಕ್ ಗಳ ಮೇಲೆ ದಾಳಿ ನಡೆಸಿ ಅವುಗಳ  ಮೇಲೆ ಕಾನೂನು ಕ್ರಮ ತೆಗೆದು ಕೊಳ್ಳಲು ಮುಂದ್ದಾಗಿದ್ರು, ಈ ಸಮಯದಲ್ಲಿ  ಡಾ.ಮಂಜುನಾಥ್ ರವರಿಗೆ ಬೆದರಿಕೆ ಕರೆಗಳು ಸಹ ಬಂದಿದ್ದವು ಎನ್ನಲಾಗಿದೆ. ಇದರ ನಡುವೆ  ನಾಪತ್ತೆಯಾಗಿದ್ದರು.

ಈ ಕುರಿತು ಗೋಪಾಲಕೃಷ್ಣ ಎಂಬುವರು ಡಿ.16 ರಂದು ಟಿಹೆಚ್ ಓ ನಾಪತ್ತೆಯಾಗಿರುವ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದರು. ಇದರ ನಡುವೆ ಡಾ.ಮಂಜುನಾಥ್  ರವರನ್ನ  ಕಿಡ್ನಾಪ್  ಮಾಡಿರುವ ಬಗ್ಗೆ  ವದಂತಿಗಳು ಸಹ ಹರಿದಾಡಿತು,ಪ್ರಕರಣದ ಗಂಭೀರತೆ ಆರಿತ ಬೆಂಗಳೂರು ಗ್ರಾಮಾಂತರ  ಎಸ್ಪಿ  ರವಿ ಡಿ.ಚನ್ನಣ್ಣನವರ್  ಡಾ.ಮಂಜುನಾಥ್  ಪತ್ತೆಗಾಗಿ 10 ಸರ್ಕಲ್ ಇನ್ಸ್ಪೆಕ್ಟರ್ ಗಳ  ತಂಡ ರಚನೆ ಮಾಡಿದ್ದರು.

ಡಿ.17 ರ ಬೆಳಗ್ಗೆ ತಮ್ಮ ಪತ್ನಿಗೆ ಪೋನ್  ಮಾಡಿದ  ಡಾಕ್ಟರ್ ತಾನೂ  ಚನ್ನಪಟ್ಟಣದಲ್ಲಿ ಇರುವುದ್ದಾಗಿ ತಿಳಿಸಿದರು, ಇಂದು ಬೆಳಿಗ್ಗೆ  ರವಿಚನ್ನಣ್ಣವರ್ ಗೆ ಪೋನ್ ಮಾಡಿ ಡಾಕ್ಟರ್ ತಾನು  ಬರುತ್ತಿರುವ ಮಾಹಿತಿ ತಿಳಿಸಿದರು, ಹಾಸನ ಜಿಲ್ಲೆ ಚನ್ನರಾಯಪಟ್ಟಣದ  ಶಾಂತಿಗ್ರಾಮದ ಟೋಲ್ ಬಳಿ  ಡಾಕ್ಟರ್ ಮಂಜುನಾಥ್  ಪತ್ತೆಯಾಗಿದ್ದು ಅವರನ್ನು ನೆಲಮಂಗಲ ನಗರ ಠಾಣೆಗೆ ಕರೆತರಲಾಗಿದೆ 

ವಿಚಾರಣೆ ಸಮಯದಲ್ಲಿ ಡಾ.ಮಂಜುನಾಥ್  ತನ್ನ ಮನಸ್ಸಿಗೆ ಬೇಸರವಾದ ಕಾರಣದಿಂದ ಪ್ರವಾಸ ಸ್ಥಳಗಳಿಗೆ ಹೋಗಿದ್ದೆ, ರಾಮನಗರ,  ಚನ್ನಪಟ್ಟಣ, ಚಿಕ್ಕಬಳ್ಳಾಪುರ, ಕೊಡಗು, ಹೆಚ್  ಡಿ ಕೋಟೆ, ಮಡಿಕೇರಿ ಸ್ಥಳಗಳಿಗೆ ಭೇಟಿ ನೀಡಿದ್ದರು, ನಾಪತ್ತೆಯಾದ ಸುದ್ದಿ ಪ್ರಸಾರವಾದ ಹಿನ್ನೆಲೆ ಪದೇ ಪದೇ ತನ್ನ ಮೊಬೈಲ್ ಗೆ ಕರೆಗಳು ಬರುತ್ತಿದ್ದ ಹಿನ್ನೆಲೆ  ಪೋನ್ ಸ್ವೀಚ್ ಆಫ್ ಮಾಡಿದ್ದಾಗಿ ಹೇಳಿದ್ದಾರೆಂದು ರವಿ ಡಿ ಚನ್ನಣ್ಣನವರ್ ತಿಳಿಸಿದ್ದಾರೆ, ಡಿವೈಎಸ್ಪಿ  ಜಗದೀಶ್ ನೇತೃತ್ವದಲ್ಲಿ  ತನಿಖೆ ಮುಂದುವರೆದಿದ್ದು ಡಾ. ಮಂಜುನಾಥ್ ನಾಪತ್ತೆ ಪ್ರಕರಣದ ವಾಸ್ತವ ಬಯಲುಗೊಳಿಸುವುದಾಗಿ ತಿಳಿಸಿದರು. 

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ 

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]