ದೊಡ್ಡಬಳ್ಳಾಪುರ: ನಗರದ ಡಿ ಕ್ರಾಸ್ ರಸ್ತೆಯಲ್ಲಿರುವ ಅಯ್ಯಪ್ಪಸ್ವಾಮಿ ದೇವಾಾಲಯದಲ್ಲಿ ಅಯ್ಯಪ್ಪಸ್ವಾಮಿ ಸೇವಾಭಿವೃದ್ಧಿ ಟ್ರಸ್ಟ್ ವತಿಯಿಂದ ಡಿ.20ರಂದು 47ನೇ ಮಂಡಲ ಪೂಜೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮ ಅಂಗವಾಗಿ ಬೆಳಿಗ್ಗೆ 5 ಗಂಟೆಗೆ ಗಣಹೋಮ, 11 ಗಂಟೆಗೆ ಅಯ್ಯಪ್ಪಸ್ವಾಮಿ ಭಜನೆ, 1 ಗಂಟೆಗೆ ಮಹಾ ಮಂಗಳಾರತಿ, ಸಂಜೆ 5ಕ್ಕೆ ಪಾಲಕುಂಭ ಸಮೇತ ಮಕ್ಕಳ ದೀಪಗಳೊಂದಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಉತ್ಸವ ನಡೆಯಲಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

