> ಶಾಸಕ ಟಿ.ವೆಂಕಟರಮಣಯ್ಯ: ಸಾಸಲು ಹೋಬಳಿ ಗ್ರಾಮಗಳಿಗೆ ಭೇಟಿ.
> ಜಿಪಂ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್: ಕ್ಷೇತ್ರದಲ್ಲಿ ಲಭ್ಯ.
> ತಹಶೀಲ್ದಾರ್ ಟಿ.ಎಸ್.ಶಿವರಾಜ್, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಬಿಇಒ ಬೈಯಪ್ಪರೆಡ್ಡಿ, ಬೆಸ್ಕಾಂ ನಗರ ಎಇಇ ರೋಹಿತ್, ಸಿಡಿಪಿಒ ಎಸ್.ಅನಿತಾಲಕ್ಷ್ಮೀ, ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಕಚೇರಿಯಲ್ಲಿ ಲಭ್ಯ.
> ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ಗ್ರಾಪಂ ಚುನಾವಣೆ ಕುರಿತು PRO and APRO ಗಳಿಗೆ ಕೊಂಗಾಡಿಯಪ್ಪ ಕಾಲೇಜಿನಲ್ಲಿ ನಡೆಯುವ ತರಬೇತಿ ಕಾರ್ಯಕ್ರಮ ದಲ್ಲಿ ಭಾಗಿ. ನಂತರ ಕಛೇರಿಯಲ್ಲಿ ಲಭ್ಯ
( ತುರ್ತು ಬದಲಾವಣೆ ಹೊರತುಪಡಿಸಿ )
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

