ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿ ಚುನಾವಣೆ ಕಾರ್ಯಕ್ಕೆ ತೆರಳಿದ ಮತಗಟ್ಟೆ ಸಿಬ್ಬಂದಿ

ದೊಡ್ಡಬಳ್ಳಾಪುರ: ಎರಡನೇ ಹಂತದ ಗ್ರಾಮ ಪಂಚಾಯತಿ ಚುನಾವಣೆಗೆ ನಗರದ ಕೊಂಗಾಡಿಯಪ್ಪ ಕಾಲೇಜಿನಿಂದ ಮತಗಟ್ಟೆ ಸಿಬ್ಬಂದಿ ಚುನಾವಣೆ ಕೇಂದ್ರಗಳತ್ತ ತೆರಳಿದರು.

ತಾಲೂಕಿನಲ್ಲಿ ಡಿ.27 ರಂದು ನಡೆಯಲಿರುವ ಗ್ರಾಮ ಪಂಚಾಯಿತಿ ಚುನಾವಣೆಗೆ ಸಕಲ ಸಿದ್ದತೆಗಳನ್ನು ಕೈಗೊಳ್ಳಲಾಗಿದ್ದು ಸಿಬ್ಬಂದಿಗಳು ಸಾರಿಗೆ ಬಸ್ಸುಗಳಲ್ಲಿ ಮತಗಟ್ಟೆಗೆ ತೆರಳಿದರು.

ಎರಡನೇ ಹಂತದಲ್ಲಿ ನಡೆಯಲಿರುವ ಚುನಾವಣೆಯಲ್ಲಿ 25 ಗ್ರಾಮ ಪಂಚಾಯಿತಿಗಳ 224 ಕ್ಷೇತ್ರಗಳ 443 ಸ್ಥಾನಕ್ಕೆ ಮತದಾನ ನಡೆಯಲಿದೆ.

ತಾಲೂಕಿನಲ್ಲಿ ಒಟ್ಟು 239 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಇದರಲ್ಲಿ, ಅತಿ ಸೂಕ್ಷ್ಮ 45, ಸೂಕ್ಷ್ಮ 94, ಹಾಗೂ ಸಾಮಾನ್ಯ 100 ಮತಗಟ್ಟೆಗಳಿವೆ. ಚುನಾವಣೆಯಲ್ಲಿ  940 ಮತಗಟ್ಟೆ  ಸಿಬ್ಬಂದಿ ಹಾಗೂ 96 ಮೀಸಲು ಸೇರಿ 1036 ಮಂದಿ ಕಾರ್ಯ ನಿರ್ವಹಿಸಲಿದ್ದಾರೆ.10 ಮಂದಿ ಸೆಕ್ಟರ್ ಅಧಿಕಾರಿಗಳಿದ್ದಾರೆ. 

ಪ್ರಸ್ತುತ ಪರಿಷ್ಕರಣೆಯಾಗಿರುವ ಅಂತಿಮ ಮತಪಟ್ಟಿಯನ್ವಯ 71,207 ಪುರುಷರು, 70,773 ಮಹಿಳೆಯರು ಸೇರಿ 1,41,980 ಮತದಾರರು ಮತ ಚಲಾಯಿಸಲಿದ್ದಾರೆ ಎಂದು ತಹಶಿಲ್ದಾರ್ ಟಿ.ಎಸ್.ಶಿವರಾಜ್ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]