ದೊಡ್ಡಬಳ್ಳಾಪುರ: ಇಂದು ನಡೆಯುತ್ತಿರುವ ಎರಡನೇ ಹಂತದ ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ಮಧ್ಯಾಹ್ನ 3ಗಂಟೆಯ ವೇಳೆಗೆ ಶೇ.68.92ರಷ್ಟು ಮತದಾನವಾಗಿದೆ.
ಮಧ್ಯಾಹ್ನ 3.00 ಗಂಟೆಯವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಶೇ.68.92, ದೇವನಹಳ್ಳಿಯಲ್ಲಿ ಶೇ.71.81, ಒಟ್ಟು 70.36% ಮತದಾನವಾಗಿದೆ.
ಮಧ್ಯಾಹ್ನದ ವರೆಗೆ ಶಾಂತಿಯುತವಾಗಿ ನಡೆಯುತ್ತಿದ್ದ ಮತದಾನ ಪ್ರಕ್ರಿಯೆಯಲ್ಲಿ ಹಾಡೋನಹಳ್ಳಿ ಮತ್ತು ನೇರಳೆಘಟ್ಟದಲ್ಲಿ ಎರಡು ಬಣಗಳ ನಡುವೆ ಮತದಾನಕ್ಕೆ ಸಂಬಂಧಿಸಿದಂತೆ ಘರ್ಷಣೆಯಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

