ಬೆಂ.ಗ್ರಾ.ಜಿಲ್ಲೆ: ಗ್ರಾಮ ಪಂಚಾಯಿತಿ ಎರಡನೇ ಹಂತದ ಚುನಾವಣೆಯಲ್ಲಿ ಶೇ.92.29 ರಷ್ಟು ಮತದಾನ

ಬೆಂಗಳೂರು: ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಹಿನ್ನೆಲೆ, ಎರಡನೇ ಹಂತದ ಗ್ರಾಮ ಪಂಚಾಯಿತಿಯ ಚುನಾವಣೆಯು ಡಿಸೆಂಬರ್ 27 ರಂದು ದೊಡ್ಡಬಳ್ಳಾಪುರ ಹಾಗೂ ದೇವನಹಳ್ಳಿ ತಾಲ್ಲೂಕಿನಲ್ಲಿ ಒಟ್ಟು 45 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆದಿದ್ದು, ಎರಡೂ ತಾಲ್ಲೂಕುಗಳಿಂದ ಗುರುತಿಸಲಾದ ಒಟ್ಟು 409 ಮತಗಟ್ಟೆಗಳ ಪೈಕಿ 396 ಮತಗಟ್ಟೆಗಳಲ್ಲಿ ಮತದಾನ ನಡೆಯಿತು.  

ಎರಡು ತಾಲ್ಲೂಕುಗಳಿಂದ 118930 ಪುರುಷ ಮತದಾರರಲ್ಲಿ 111018 ಪುರುಷರು ಮತದಾರರು, 118137 ಮಹಿಳಾ ಮತದಾರರರಲ್ಲಿ 107776 ಮಹಿಳಾ ಮತದಾರರು ಹಾಗೂ 04 ಇತರೆ ವರ್ಗದ ಮತದಾರರು ಮತಚಲಾಯಿಸಿರುವುದಿಲ್ಲ. ಒಟ್ಟು 237071 ಮತದಾರರಲ್ಲಿ 218794 ಮತದಾರರು ಮತದಾನ ಮಾಡಿದ್ದಾರೆ ಅಂದರೆ ಶೇ.92.29 ರಷ್ಟು ಮತದಾನ ನಡೆದಿದೆ.

ದೊಡ್ಡಬಳ್ಳಾಪುರ ತಾಲ್ಲೂಕಿನ 25 ಗ್ರಾಮ ಪಂಚಾಯಿತಿಗಳಿಂದ ಗುರುತಿಸಲಾದ ಒಟ್ಟು 239 ಮತಗಟ್ಟೆಗಳ ಪೈಕಿ 233 ಮತಗಟ್ಟೆಗಳಲ್ಲಿ ಮತದಾನ ನಡೆಯಿತು. 69743 ಪುರುಷ ಮತದಾರರರಲ್ಲಿ 64685 ಪುರುಷ ಮತದಾರರು, 69325 ಮಹಿಳಾ ಮತದಾರರಲ್ಲಿ 62727 ಮಹಿಳಾ ಮತದಾರರು ಒಟ್ಟು 139068 ಮತದಾರರಲ್ಲಿ 127412 ಮತದಾರರು ಮತದಾನ ಮಾಡಿದ್ದಾರೆ ಅಂದರೆ ಶೇ.91.62 ರಷ್ಟು ಮತದಾನ ನಡೆದಿದೆ.

ದೇವನಹಳ್ಳಿ ತಾಲ್ಲೂಕಿನ 20 ಗ್ರಾಮ ಪಂಚಾಯಿತಿಗಳಿಂದ ಗುರುತಿಸಲಾದ ಒಟ್ಟು 170 ಮತಗಟ್ಟೆಗಳ ಪೈಕಿ 163 ಮತಗಟ್ಟೆಗಳಲ್ಲಿ ಮತದಾನ ನಡೆಯಿತು. 49187 ಪುರುಷ ಮತದಾರರಲ್ಲಿ 46333 ಪುರುಷ ಮತದಾರರು, 48812 ಮಹಿಳಾ ಮತದಾರರಲ್ಲಿ 45049 ಮಹಿಳಾ ಮತದಾರರು ಹಾಗೂ 04 ಇತರೆ ವರ್ಗದ ಮತದಾರರು ಮತಚಲಾಯಿಸಿರುವುದಿಲ್ಲ. ಒಟ್ಟು 98003 ಮತದಾರರಲ್ಲಿ 91382 ಮತದಾರರು ಮತದಾನ ಮಾಡಿದ್ದಾರೆ ಅಂದರೆ ಶೇ.93.24 ರಷ್ಟು ಮತದಾನ ನಡೆದಿದೆ.

ಕಳೆದ ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆ, ವಿಧಾನಸಭಾ ಉಪ ಚುನಾವಣೆ ಹಾಗೂ ವಿಧಾನ ಪರಿಷತ್ ಚುನಾವಣೆಗಳಲ್ಲಿ ರಾಜ್ಯದಲ್ಲೇ ಅತಿಹೆಚ್ಚು ಮತದಾನ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದಾಖಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ.ಎನ್.ರವೀಂದ್ರ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ 

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]