> ಶಾಸಕ ಟಿ.ವೆಂಕಟರಮಣಯ್ಯ: ಗೃಹ ಕಚೇರಿಯಲ್ಲಿ ಲಭ್ಯ.
> ತಹಶೀಲ್ದಾರ್ ಟಿ.ಎಸ್.ಶಿವರಾಜ್, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್, ಬೆಸ್ಕಾಂ ನಗರ ಎಇಇ ರೋಹಿತ್, ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಕಚೇರಿಯಲ್ಲಿ ಲಭ್ಯ.
> ಬಿಇಒ ಬೈಯಪ್ಪರೆಡ್ಡಿ: ವಿದ್ಯಾಗಮ ಮತ್ತು ಶಾಲೆಗಳ ಆರಂಭದ ಕುರಿತು ಮುಖ್ಯಶಿಕ್ಷಕರ ಸಭೆಯಲ್ಲಿ ಭಾಗಿ.
> ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ರಜೆಯಲ್ಲಿದ್ದಾರೆ.
( ತುರ್ತು ಬದಲಾವಣೆ ಹೊರತುಪಡಿಸಿ )
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

