ನವದೆಹಲಿ: ರಾಷ್ಟ್ರದಾದ್ಯಂತ ಕೋವಿಡ್-19 ಉಚಿತ ಲಸಿಕೆ ನೀಡಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷ್ ವರ್ಧನ್ ಟ್ವೀಟ್ ಮಾಡಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ದೆಹಲಿಯಲ್ಲಿ ಮಾತ್ರವಲ್ಲ, ದೇಶಾದ್ಯಂತ COVID19 ವ್ಯಾಕ್ಸಿನೇಷನ್ನ 1ನೇ ಹಂತದಲ್ಲಿ, 1 ಕೋಟಿ ಹೆಲ್ತ್ಕೇರ್ ಮತ್ತು 2 ಕೋಟಿ ಮುಂಚೂಣಿ ಕಾರ್ಮಿಕರನ್ನು ಒಳಗೊಂಡ ಹೆಚ್ಚಿನ ಆದ್ಯತೆಯ ಫಲಾನುಭವಿಗಳಿಗೆ ಕೋವಿಡ್-19 ಲಸಿಕೆ ಉಚಿತವಾಗಿರುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

