ಜ.6 ರಿಂದ ದೊಡ್ಡಬಳ್ಳಾಪುರದ ಮಹಿಳಾ ಸಮಾಜದಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಆರಂಭ

ಬೆಂ.ಗ್ರಾ.ಜಿಲ್ಲೆ: ಕೌಶಲ್ಯಾಭಿವೃಧ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಉದ್ಯಮಶೀಲತಾ ಅಭಿವೃದ್ದಿ ಕೇಂದ್ರ(ಸಿಡಾಕ್) ಇವರ ಸಂಯುಕ್ತಾಶ್ರಯದಲ್ಲಿ ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವವರಿಗಾಗಿ ಉದ್ಯಮಶೀಲತಾ ಅಭಿವೃದ್ದಿ ತರಬೇತಿ ಕಾರ್ಯಕ್ರಮವನ್ನು 2021ರ ಜ.06 ರಿಂದ 13 ರವರೆಗೆ ದೊಡ್ಡಬಳ್ಳಾಪುರದ ಬಸ್ ನಿಲ್ದಾಣ ಹತ್ತಿರವಿರುವ ಮಹಿಳಾ ಸಮಾಜದಲ್ಲಿ ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.

ತರಬೇತಿಯಲ್ಲಿ, ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ, ಯೋಜನಾ ವರದಿ ಹಾಗೂ ಉದ್ಯಮ ನಿರ್ವಹಣೆ ಕುರಿತು ತರಬೇತಿಯನ್ನು ನೀಡಲಾಗುವುದು. 

ಅಭ್ಯರ್ಥಿಗಳು 18 ವರ್ಷದಿಂದ 40 ವóರ್ಷ ವಯಸ್ಸಿನವರಾಗಿರಬೇಕು ಹಾಗೂ ಎಸ್.ಎಸ್.ಎಲ್.ಸಿ. ಪಾಸಾಗಿರಬೇಕು, ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗ ಹಾಗೂ ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಲಾಗುವುದು. ಆಸಕ್ತರು ಸೂಕ್ತ ದಾಖಲೆಗಳನ್ನು ಸಲ್ಲಿಸಿ ತರಬೇತಿಗೆ ವರದಿ ಮಾಡಿ ಕೊಳ್ಳಬಹುದಾಗಿದೆ. 

ಹೆಚ್ಚಿನ ಮಾಹಿತಿಗಾಗಿ ಜಂಟಿ ನಿದೇರ್ಶಕರ ಕಚೇರಿ, ‘ಸಿಡಾಕ್’, ಕೆಜಿಟಿಟಿಐ ಕಟ್ಟಡ, ಕೌಶಲ್ಯ ಭವನ ಆವರಣ, ಡೈರಿ ವೃತ್ತ, ಬನ್ನೇರುಘಟ್ಟ ರಸ್ತೆ, ಬೆಂಗಳೂರು ಹಾಗೂ ಮೊ.ಸಂ.: 7760145784 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಿಡಾಕ್‍ನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

ರಾಜಕೀಯ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ (Congress) ಪಕ್ಷ ಮತ್ತು ಇಂಡಿ ಒಕ್ಕೂಟವು ಮಹಿಳೆಯರಿಗೆ ಮಾಡಿರುವ ಅನ್ಯಾಯವನ್ನು ಸಾರಿಸಾರಿ ಹೇಳಬೇಕೆಂದು ಶಾಸಕ ಹಾಗೂ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ಮನವಿ ಮಾಡಿದ್ದಾರೆ.

[ccc_my_favorite_select_button post_id="121644"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]