> ಶಾಸಕ ಟಿ.ವೆಂಕಟರಮಣಯ: ಬೆಂಗಳೂರಿನ ಕಚೇರಿ ಭೇಟಿ. ನಂತರ ಕ್ಷೇತ್ರದಲ್ಲಿ ಲಭ್ಯ.
> ತಹಶೀಲ್ದಾರ್ ಟಿ.ಎಸ್.ಶಿವರಾಜ್, ತಾಲೂಕು ಪಂಚಾಯಿತಿ ಇಒ ಮುರುಡಯ್ಯ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್: ಕಚೇರಿಯಲ್ಲಿ ಲಭ್ಯ.
> ಬಿಇಒ ಬೈಯಪ್ಪರೆಡ್ಡಿ: ಶಾಲೆಗಳ ಭೇಟಿ.
> ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ಬೆಂ.ಗ್ರಾ.ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಛೇರಿಯಲ್ಲಿ ನಡೆಯಲಿರುವ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗಿ.
> ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಅಂಗನವಾಡಿಗಳಿಗೆ ಅನಿರೀಕ್ಷಿತ ಭೇಟಿ.
> ಬೆಸ್ಕಾಂ ನಗರ ಎಇಇ ರೋಹಿತ್: ನೆಲಮಂಗಲದಲ್ಲಿನ ವಿಭಾಗ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ. ನಂತರ ಕಚೇರಿಯಲ್ಲಿ ಲಭ್ಯ.
> ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ದೊಡ್ಡಬೆಳವಂಗಲ ರೈತ ಸಂಪರ್ಕ ಕೇಂದ್ರ ಭೇಟಿ. ನಂತರ ಕಚೇರಿಯಲ್ಲಿ ಲಭ್ಯ.
( ತುರ್ತು ಬದಲಾವಣೆ ಹೊರತುಪಡಿಸಿ )
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

