ದೊಡ್ಡಬಳ್ಳಾಪುರ: ಮಹಿಳೆಯರ ಆರ್ಥಿಕ ಪ್ರಗತಿಗೆ ಪೂರಕ ಯೋಜನೆಗಳು ರೂಪಿತವಾಗಲಿ

ದೊಡ್ಡಬಳ್ಳಾಪುರ: ಮಹಿಳೆಯರನ್ನು ಎಲ್ಲಾ ರೀತಿಯಿಂದಲು ಸಬಲರನ್ನಾಗಿಸುವಲ್ಲಿ ಮಹಿಳಾ ಸಮಾಜ ಮಹತ್ವದ ಪಾತ್ರ ವಹಿಸುತ್ತ ಬಂದಿದೆ ಎಂದು ಹಿರಿಯ ಕಾಂಗ್ರೆಸ್‌ ಮುಖಂಡ ಕೆ.ಪಿ.ಜಗನ್ನಾಥ್‌ ಹೇಳಿದರು.

ನಗರದಲ್ಲಿ ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆ ಹಾಗೂ ಮಹಿಳಾ ಸಮಾಜ ಕಸ್ತೂರಿಬಾ ಶಿಶು ವಿಹಾರದ ವತಿಯಿಂದ ಮಹಿಳಾ ಸಮಾಜದಲ್ಲಿ ಮಂಗಳವಾರ ನಡೆದ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಸ್ವಾತಂತ್ರ್ಯ ಪೂರ್ವದಲ್ಲೇ ಭೀಮಕ್ಕ ಅವರು ನಗರದಲ್ಲಿ ಮಹಿಳಾ ಸಮಾಜ ಸ್ಥಾಪನೆ ಮಾಡಿ ಮಹಿಳೆಯರನ್ನು ಆರ್ಥಿಕವಾಗಿ ಸದೃಢಗೊಳಿಸುವ ಯೋಜನೆಗಳನ್ನು ರೂಪಿಸಿದ್ದರು. ಭೀಮಕ್ಕ ಅವರ ಕನಸನ್ನು ನನಸು ಮಾಡಲು ಮಹಿಳಾ ಸಮಾಜದ ನಿರ್ದೇಶಕರು ಶ್ರಮಿಸಬೇಕು ಎಂದರು.

ನಗರದ ಸರ್ಕಾರಿ ಆಸ್ಪತ್ರೆಯ ವೈಧ್ಯ ಡಾ.ಅರುಣ್‌ಕುಮಾರ್‌ ಮಾತನಾಡಿ, ಕೊರೊನಾ ನಂತರದ ದಿನಗಳಲ್ಲಿ ಎಲ್ಲರಲ್ಲೂ ಆರೋಗ್ಯದ ಕಾಳಜಿ ಹೆಚ್ಚಾಗಿದೆ. ಆದರೆ ಆರ್ಥಿಕ ತೊಂದರೆಯಿಂದಾಗಿ ಸಾಕಷ್ಟು ಜನ ಸಣ್ಣ ಪುಟ್ಟ ಆರೋಗ್ಯದ ಸಮಸ್ಯೆಗಳ ಕಡೆಗೆ ಹೆಚ್ಚಿನ ಆಸಕ್ತಿ ವಹಿಸುತ್ತಿಲ್ಲ.ಯಾವುದೇ ಆರೋಗ್ಯದ ಸಮಸ್ಯೆಗಳನ್ನು ಪ್ರಾಥಮಿಕ ಹಂತದಲ್ಲೇ ವೈದ್ಯರ ಬಳಿ ಸೂಕ್ತ ಸಲಹೆ, ಚಿಕಿತ್ಸೆಗಳನ್ನು ಪಡೆದರೆ ಖರ್ಚು ಕಡಿಮೆ ಹಾಗೂ ಆರೋಗ್ಯವು ಉತ್ತಮವಾಗಲಿದೆ. ಸರ್ಕಾರಿ ಆಸ್ಪತ್ರೆಗಳಲ್ಲು ಇಂದು ಸಾಕಷ್ಟು ಉತ್ತಮ ಸೌಲಭ್ಯಗಳು ದೊರೆಯುತ್ತಿವೆ ಎಂದರು.

ಆರೋಗ್ಯ ತಪಾಸಣ ಶಿಬಿರ ಉದ್ಘಾಟನೆ ಸಭೆಯಲ್ಲಿ ಮಹಿಳಾ ಸಮಾಜದ ಅಧ್ಯಕ್ಷೆ ಕೆ.ಎಸ್‌.ಪ್ರಭಾ, ನಗರಸಭೆ ಪೌರಾಯುಕ್ತ ರಮೇಶ್‌ ಎಸ್‌.ಸುಣಗಾರ್‌, ಸರ್ಕಾರಿ ಆಸ್ಪತ್ರೆ ಡಾ.ವಸುಧಾ, ಸಪ್ತಗಿರಿ ಆಸ್ಪತ್ರೆ ವೈಧ್ಯರಾದ ಡಾ.ನಂದಿನಿ, ಡಾ.ಸಾಧಿಕ್‌, ಡಾ.ನಿಧಿ, ಡಾ.ಅಂಕಿತ, ಮಹಿಳಾ ಸಮಾಜದ ಕಾರ್ಯದರ್ಶಿ ದೇವಕಿ, ಉಪಾಧ್ಯಕ್ಷೆ ಕವಿತಾ, ಖಜಾಂಚಿ ಯಶೋಧ, ನಿರ್ದೇಶಕರಾದ ವರಲಕ್ಷ್ಮೀ, ಗೌರಮ್ಮ, ಗಿರಿಜಾ ಹಾಗೂ ಸರ್ಕಾರಿ ಆಸ್ಪತ್ರೆಯ ಹಿರಿಯ ನರ್ಸ್‌ಗಳು ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

ರಾಜಕೀಯ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ಬೆಂಗಳೂರು: ಕರ್ನಾಟಕದ ಸೂಪರ್ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವ ರಣದೀಪ್ ಸುರ್ಜೇವಾಲ (Randeep Surjewala) ಅವರಿಗೆ ಅಭಿನಂದನೆಗಳು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="111193"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಠಾಣೆ ಆವರಣದಲ್ಲಿರುವ ರೆಸ್ಟ್ ರೂಮ್ ನಲ್ಲಿ ಹೆಡ್ ಕಾನ್ಸ್ಟೇಬಲ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ (Suicide) ಘಟನೆ

[ccc_my_favorite_select_button post_id="111207"]
Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

ಮಾವಿನ ಕಾಯಿ ತುಂಬಿಕೊಂಡು ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪೊ ಮಗುಚಿ ಬಿದ್ದಿರುವ ಘಟನೆ (Accident)

[ccc_my_favorite_select_button post_id="111232"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!