ಬೆಂ.ಗ್ರಾ.ಜಿಲ್ಲೆ: ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಖಾಜಾ ಹುಸೇನ್ ಮುಧೋಳ (38) ಹೃದಯಾಘಾತದಿಂದ ಸಾವನಪ್ಪಿದ್ದಾರೆ.
ಗದಗ ಜಿಲ್ಲೆಯವರಾದ ಇವರು ಎರಡು ತಿಂಗಳ ಹಿಂದಷ್ಟೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ವರ್ಗವಾಗಿ ಬಂದಿದ್ದರು, ಮೃತರು ಮಡದಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದು, ಅಂತ್ಯಕ್ರಿಯೆ ಹುಟ್ಟೂರಿನಲ್ಲಿ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸೋಮಶೇಖರ್ ಹರಿತಲೇಖನಿಗೆ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

