ನವದೆಹಲಿ: ಜ.16 ರಂದು, COVID-19 ವಿರುದ್ಧ ಹೋರಾಡುವಲ್ಲಿ ಭಾರತವು ಒಂದು ಹೆಗ್ಗುರುತು ಹೆಜ್ಜೆ ಇಡುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಈ ಕುರಿತಂತೆ ಟ್ವಿಟ್ ಮಾಡಿರುವ ಅವರು, ಜನವರಿ 16ರಿಂದ ಭಾರತದ ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಡ್ರೈವ್ ಪ್ರಾರಂಭವಾಗುತ್ತದೆ.
ಆರಂಭಿಕವಾಗಿ ಕರೊನಾ ಸೋಂಕಿನಿಂದ ಜನರನ್ನು ರಕ್ಷಿಸಲು ಹೋರಾಟ ನಡೆಸಿದ ನಮ್ಮ ಧೈರ್ಯಶಾಲಿ ವೈದ್ಯರು, ಆರೋಗ್ಯ ಕಾರ್ಯಕರ್ತರು, ಪೌರ ಕಾರ್ಮಿಕರು ಸೇರಿದಂತೆ ಮುಂಚೂಣಿ ಕೆಲಸಗಾರರಿಗೆ ಆದ್ಯತೆ ನೀಡಲಾಗುವುದು ಎಂದಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

