> ಶಾಸಕ ಟಿ.ವೆಂಕಟರಮಣಯ: ನಗರದ ಹಳೆ ಬಸ್ ನಿಲ್ದಾಣದಲ್ಲಿ ರಸ್ತೆ ಕಾಮಗಾರಿಗೆ ಚಾಲನೆ. ನಂತರ ವಿವಿಧ ವಾರ್ಡ್ ಗಳಿಗೆ ಭೇಟಿ, ಸಾರ್ವಜನಿಕರ ಕುಂದುಕೊರತೆ ಪರಿಶೀಲನೆ.
> ತಹಶೀಲ್ದಾರ್ ಟಿ.ಎಸ್.ಶಿವರಾಜ್, ತಾಲೂಕು ಪಂಚಾಯಿತಿ ಇಒ ಮುರುಡಯ್ಯ, ಬೆಸ್ಕಾಂ ನಗರ ಎಇಇ ರೋಹಿತ್, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್, ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಕಚೇರಿಯಲ್ಲಿ ಲಭ್ಯ.
> ಬಿಇಒ ಬೈಯಪ್ಪರೆಡ್ಡಿ: ಡಯಟ್ನಲ್ಲಿ ನಡೆಯುವ ವಿಡಿಯೋ ಸಂವಾದದಲ್ಲಿ ಭಾಗಿ.
> ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ. ನಂತರ ಕಚೇರಿಯಲ್ಲಿ ಲಭ್ಯ.
( ತುರ್ತು ಬದಲಾವಣೆ ಹೊರತುಪಡಿಸಿ )
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪನ್ನು ಸೇರಿ.

