> ಶಾಸಕ ಟಿ.ವೆಂಕಟರಮಣಯ: ಗೃಹ ಕಚೇರಿಯಲ್ಲಿ ಲಭ್ಯ.
> ತಹಶೀಲ್ದಾರ್ ಟಿ.ಎಸ್.ಶಿವರಾಜ್, ಬೆಸ್ಕಾಂ ನಗರ ಎಇಇ ರೋಹಿತ್, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ಕಚೇರಿಯಲ್ಲಿ ಲಭ್ಯ.
> ತಾಲೂಕು ಪಂಚಾಯಿತಿ ಇಒ ಮುರುಡಯ್ಯ: ನರೇಗಾ ಕಾಮಗಾರಿ ಗುಣಮಟ್ಟ ಪರಿಶೀಲನೆ ಅಧಿಕಾರಿಗಳೊಂದಿಗೆ ಕೊನಘಟ್ಟ ಗ್ರಾಪಂ ಭೇಟಿ, ನಂತರ ಕಚೇರಿಯಲ್ಲಿ ಲಭ್ಯ.
> ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಮದುರೆ ಹೋಬಳಿ ರೈತ ಸಂಪರ್ಕ ಕೇಂದ್ರ ಭೇಟಿ. ನಂತರ ಕಚೇರಿಯಲ್ಲಿ ಲಭ್ಯ.
> ಬಿಇಒ ಬೈಯಪ್ಪರೆಡ್ಡಿ: ಶಾಲೆಗಳ ಭೇಟಿ.
> ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಜಿಲ್ಲಾ ನ್ಯಾಯಾಧೀಶರೊಂದಿಗೆ ನಡೆಯುವ ಸಭೆಯಲ್ಲಿ ಭಾಗಿ. ನಂತರ ಕಚೇರಿಯಲ್ಲಿ ಲಭ್ಯ.
( ತುರ್ತು ಬದಲಾವಣೆ ಹೊರತುಪಡಿಸಿ )
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

