
> ಶಾಸಕ ಟಿ.ವೆಂಕಟರಮಣಯ: ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯುವ ಗಣರಾಜ್ಯೋತ್ಸವದ ಪೂರ್ವಭಾವಿ ಸಭೆ. ನಂತರ ನಗರಸಭೆಯಲ್ಲಿ ನಡೆಯುವ ಕುಂದುಕೊರತೆ ಸಭೆಯಲ್ಲಿ ಭಾಗಿ.
> ತಹಶೀಲ್ದಾರ್ ಟಿ.ಎಸ್.ಶಿವರಾಜ್, ತಾಲೂಕು ಪಂಚಾಯಿತಿ ಇಒ ಮುರುಡಯ್ಯ, ಬೆಸ್ಕಾಂ ನಗರ ಎಇಇ ರೋಹಿತ್, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಬಿಇಒ ಬೈಯಪ್ಪರೆಡ್ಡಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯುವ ಗಣರಾಜ್ಯೋತ್ಸವದ ಪೂರ್ವಭಾವಿ ಸಭೆಯಲ್ಲಿ ಭಾಗಿ.
> ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಕಚೇರಿಯಲ್ಲಿ ಲಭ್ಯ.
> ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಪೋಷಣ್ ಅಭಿಯಾನ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿ.
( ತುರ್ತು ಬದಲಾವಣೆ ಹೊರತುಪಡಿಸಿ )
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಮೂಲಕ ನಮ್ಮೊರ ಭೇಟಿ.

