ಬೆಂ.ಗ್ರಾ.ಜಿಲ್ಲೆ: ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸಲು ಫೆ. 15 ರವರೆಗೆ ಅವಧಿ ವಿಸ್ತರಣೆ

ಬೆಂ.ಗ್ರಾ.ಜಿಲ್ಲೆ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2019-20ನೇ ಶೈಕ್ಷಣಿಕ ವರ್ಷದಲ್ಲಿ ನಡೆದ ಮೆಟ್ರಿಕ್ ನಂತರದ ಕೋರ್ಸ್‌‌ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 2021ರ ಫೆಬ್ರವರಿ 15 ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ.

ಆಸಕ್ತರು ಸಮಾಜ ಕಲ್ಯಾಣ ಇಲಾಖೆ ವೆಬ್‍ಸೈಟ್ www.sw.kar.nic.in ಮೂಲಕ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು 2021ರ ಫೆಬ್ರವರಿ 15 ಕೊನೆಯ ದಿನವಾಗಿದೆ.

ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡಿದ ಅರ್ಹ ವಿದ್ಯಾರ್ಥಿಗಳು ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿದ ನಂತರ ದೃಢೀಕೃತ ದಾಖಲಾತಿ ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಪ್ರತಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಹಿಂದಿನ ತರಗತಿಯ ವ್ಯಾಸಂಗ ಪ್ರಮಾಣ ಪತ್ರ/ಅಂಕಪಟ್ಟಿಗಳ, ಚಾಲ್ತಿಯಲ್ಲಿರುವ ವಿದ್ಯಾರ್ಥಿಗಳ ವೈಯಕ್ತಿಕ ಬ್ಯಾಂಕ್ ಖಾತೆಯ ವಿವರ, ಪಾಸ್‍ಪೋರ್ಟ್ ಅಳತೆಯ ಭಾವಚಿತ್ರವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬಳಿ ಇರುವ ಜಿಲ್ಲಾಡಳಿತ ಭವನದಲ್ಲಿರುವ ಕೊಠಡಿ ಸಂಖ್ಯೆ: 217, 2ನೇ ಮಹಡಿ ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ದೂ.ಸಂ.: 080-29787447, ಸಹಾಯಕ ನಿರ್ದೇಶಕರು, ದೇವನಹಳ್ಳಿ, ದೂ.ಸಂ.: 080-7681784, ದೊಡ್ಡಬಳ್ಳಾಪುರ, ದೂ.ಸಂ.: 080-7623681, ಹೊಸಕೋಟೆ, ದೂ.ಸಂ.: 080-7931528, ನೆಲಮಂಗಲ, ದೂ.ಸಂ.: 080-7723172 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಮೂಲಕ ನಮ್ಮೊಂದಿಗೆ ಜೊತೆಯಾಗಿ.

ರಾಜಕೀಯ

ದೊಡ್ಡಬಳ್ಳಾಪುರ: ಮೇ.08 ರಂದು ಜೆಡಿಎಸ್ ಸಮಾವೇಶ.. 20 ಸಾವಿರ ಮಂದಿ ಸೇರುವ ನಿರೀಕ್ಷೆ

ದೊಡ್ಡಬಳ್ಳಾಪುರ: ಮೇ.08 ರಂದು ಜೆಡಿಎಸ್ ಸಮಾವೇಶ.. 20 ಸಾವಿರ ಮಂದಿ ಸೇರುವ ನಿರೀಕ್ಷೆ

ಜೆಡಿಎಸ್ (JDS) ಪಕ್ಷದ ಎಲ್ಲಾ ಹಿರಿಯರನ್ನು ವಿಶ್ವಾಸಕ್ಕೆ ಪಡೆಯುವ ಮೂಲಕವೇ ಮೇ.8 ರಂದು ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಜೆಡಿಎಸ್ (JDS) ರಜತ ಮಹೋತ್ಸವ ಸಮಾರಂಭ ನಡೆಸಲಾಗುವುದು ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ

[ccc_my_favorite_select_button post_id="121754"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]