ಜ.19ರಂದು ಘಾಟಿ ಸುಬ್ರಹ್ಮಣ್ಯ ದೇವಾಲಯದ ಆವರಣದಲ್ಲಿ ಮಾತ್ರ ರಥೋತ್ಸವ / ಕೋವಿಡ್‌ ಹಿನ್ನೆಲೆ ಸುಗಮ ರಥೋತ್ಸವಕ್ಕೆ ಪೊಲೀಸ್‌ ಬಂದೋಬಸ್ತ್‌

ದೊಡ್ಡಬಳ್ಳಾಪುರ: ಘಾಟಿ ಕ್ಷೇತ್ರದಲ್ಲಿ ಜ.19 ರಂದು ನಡೆಯಲಿರುವ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮರಥೋತ್ಸ ಕೋವಿಡ್‌ ಹಿನ್ನೆಲೆಯಲ್ಲಿ ಈ ಬಾರಿ ದೇವಾಲಯದ ಆವರಣದ ಒಳಗೆ ನಡೆಯಲಿದೆ. ಹೀಗಾಗಿ ಸೂಕ್ತ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದೆ ಎಂದು ಡಿವೈಎಸ್‌ಪಿ ಟಿ.ರಂಗಪ್ಪ ತಿಳಿಸಿದರು.

ಅವರು ಸೋಮವಾರ ಘಾಟಿ ಕ್ಷೇತ್ರದಲ್ಲಿ ನಡೆದ ಪೊಲೀಸ್‌ ಪೆರೇಡ್‌ನಲ್ಲಿ ಕುರಿತು ಮಾಹಿತಿ ನೀಡಿ, ಈ ಬಾರಿ ಮಂಗಳವಾರ ರಥೋತ್ಸವ ನಡೆಯುತ್ತಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಬರುವ ನಿರೀಕ್ಷೆ ಇದೆ. ಆದರೆ  ಕೋವಿಡ್‌ ಹಿನ್ನೆಲೆಯಲ್ಲಿ ಸಂಪ್ರದಾಯವಾಗಿ ರಥೋತ್ಸವ ದೇವಾಲಯದ ಆವರಣದ ಒಳಗೆ ಮಾತ್ರ ನಡೆಯಲಿದೆ. ಇಲ್ಲಿಗೆ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ.ರಥೋತ್ಸವದ ನಂತರ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ದೇವರ ದರ್ಶನಕ್ಕೆ ಯಾವುದೇ ರೀತಿಯ ನೂಕು ನುಗ್ಗಲು ಉಂಟಾಗದಂತೆ ಜನರನ್ನು ನಿಯಂತ್ರಿಸಲು ಐದು  ಜನ ಸರ್ಕಲ್‌ ಇನ್‌ಸ್ಪೆಕ್ಟರ್‌, 10 ಜನ ಸಬ್‌ಇನ್‌ಸ್ಪೆಕ್ಟರ್‌, 20 ಜನ ಸಹಾಯಕ ಸಬ್‌ಇನ್‌ಸ್ಪಕ್ಟರ್‌ ಹಾಗೂ 250 ಜನ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. 

ಘಾಟಿ ಕ್ಷೇತ್ರಕ್ಕೆ ಬರುವ ಬಸ್‌ ಸೇರಿದಂತೆ ಎಲ್ಲಾ ಬೃಹತ್‌ ವಾಹನಗಳಿಗೆ ಗೌರಿಬಿದನೂರು ರಸ್ತೆಯ ಮಾಕಳಿ ಮಾರ್ಗವಾಗಿ ದಾರಿ ಕಲ್ಪಿಸಲಾಗಿದೆ. ಹಾಡೋನಹಳ್ಳಿ ಮಾರ್ಗವಾಗಿ ಬೈಕ್‌ ಹಾಗೂ ಕಾರುಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ದೇವಾಲಯದ ಸಮೀಪದವರೆಗೆ ಕಾರು ಸೇರಿದಂತೆ ಎಲ್ಲಾ ರೀತಿಯ ವಾಹನಗಳಿಗೆ ಪ್ರವೇಶ ನಿಷೇಧಿಸಲಾಗಿದೆ. ಕಾರು, ಬೈಕ್‌ಗಳ ನಿಲುಗಡೆಗಾಗಿ ಐದು ಕಡೆಗಳಲ್ಲಿ ಪಾರ್ಕಿಂಗ್‌ ಸೌಲಭ್ಯ ಕಲ್ಪಿಸಲಾಗಿದೆ ಎಂದರು.

ಪೊಲೀಸ್‌ ಬಂದೋಬಸ್ತ್‌ ಸೇರಿದಂತೆ ಘಾಟಿ ಕ್ಷೇತ್ರಕ್ಕೆ ಬರುವ ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗದಂತೆ ಕೈಗೊಳ್ಳಲಾಗಿರುವ ಸಿದ್ದತೆಗಳನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್‌ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. (ಸಂಗ್ರಹ ಚಿತ್ರ ಬಳಸಲಾಗಿದೆ)

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]