
> ಶಾಸಕ ಟಿ.ವೆಂಕಟರಮಣಯ್ಯ: ಬೆಂಗಳೂರಿನಲ್ಲಿ ನಡೆಯುವ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿ.
> ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್: ಮದ್ಯಾಹ್ನದವರೆಗೂ ಕಚೇರಿಯಲ್ಲಿ ಲಭ್ಯ. ನಂತರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
> ತಾಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣ ಗೌಡ: ಕ್ಷೇತ್ರದಲ್ಲಿ ಲಭ್ಯ.
> ತಹಶೀಲ್ದಾರ್ ಟಿ.ಎಸ್.ಶಿವರಾಜ್, ಬೆಸ್ಕಾಂ ನಗರ ಎಇಇ ರೋಹಿತ್, ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಕಚೇರಿಯಲ್ಲಿ ಲಭ್ಯ.
> ಇಒ ಮುರುಡಯ್ಯ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿಗಳ ತೆರಿಗೆ ಪರಿಷ್ಕರಣೆ ಕುರಿತು ನಡೆಯುವ ಸಭೆಯಲ್ಲಿ.
> ಬಿಇಒ ಬೈಯಪ್ಪರೆಡ್ಡಿ: ಶಾಲೆಗಳ ಭೇಟಿ.
> ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಬೆಂಗಳೂರಿನಲ್ಲಿ ನಡೆಯುವ ಸಭೆಯಲ್ಲಿ ಭಾಗಿ.ನಂತರ ತಾಲೂಕು ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
( ತುರ್ತು ಬದಲಾವಣೆ ಹೊರತುಪಡಿಸಿ )
ಘಾಟಿ ಕ್ಷೇತ್ರದಲ್ಲಿ ಸಾರ್ವಜನಿಕವಾಗಿ ನಡೆಯದ ರಥೋತ್ಸವ: ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿಂದು ಬ್ರಹ್ಮ ರಥೋತ್ಸವ ನಡೆಯಲಿದೆ. ಆದರೆ ಕೋವಿಡ್-19 ಹಿನ್ನೆಲೆಯಲ್ಲಿ ಸಾರ್ವಜನಿಕವಾಗಿ ನಡೆಸದೆ ದೇವಾಲಯದ ಆವರಣದ ಒಳಗಡೆ ಮಾತ್ರ ರಥೋತ್ಸವ ನಡೆಯಲಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ.

