
> ಶಾಸಕ ಟಿ.ವೆಂಕಟರಮಣಯ್ಯ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ನಡೆಯುವ ರಾಜ ಭವನ ಚಲೋದಲ್ಲಿ ಭಾಗಿ.
> ತಹಶೀಲ್ದಾರ್ ಟಿ.ಎಸ್.ಶಿವರಾಜ್, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್: ಕಚೇರಿಯಲ್ಲಿ ಲಭ್ಯ.
> ತಾಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣ ಗೌಡ, ಇಒ ಮುರುಡಯ್ಯ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್, ಬೆಸ್ಕಾಂ ನಗರ ಎಇಇ ರೋಹಿತ್, ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ, ಬಿಇಒ ಬೈಯಪ್ಪರೆಡ್ಡಿ, ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯುವ ವಿಶೇಷ ಸಭೆಯಲ್ಲಿ ಭಾಗಿ.
> ಕೇಂದ್ರ ಸರ್ಕಾರ ಮಾಡಿರುವ ಕೃಷಿ ಕಾಯ್ದೆ ತಿದ್ದುಪಡಿ ಹಿಂಪಡೆಯುವಂತೆ ಒತ್ತಾಯಿಸಿ ಇಂದು ನಡೆಯುವ ರಾಜ್ಯ ಭವನ ಚಲೋದಲ್ಲಿ ಭಾಗವಹಿಸಲು ಹಲವು ವಾಹನಗಳಲ್ಲಿ ಸಾವಿರಾರು ಮಂದಿ ತೆರಳುತ್ತಿದ್ದಾರೆ.
( ತುರ್ತು ಬದಲಾವಣೆ ಹೊರತುಪಡಿಸಿ )
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ.

