> ಶಾಸಕ ಟಿ.ವೆಂಕಟರಮಣಯ್ಯ: ಬೆಂಗಳೂರು ಕಚೇರಿ ಭೇಟಿ
> ತಹಶೀಲ್ದಾರ್ ಟಿ.ಎಸ್.ಶಿವರಾಜ್, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ತಾಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣ ಗೌಡ, ಇಒ ಮುರುಡಯ್ಯ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್, ಬೆಸ್ಕಾಂ ನಗರ ಎಇಇ ರೋಹಿತ್, ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ, ಬಿಇಒ ಬೈಯಪ್ಪರೆಡ್ಡಿ: ಕಚೇರಿಯಲ್ಲಿ ಲಭ್ಯ.
> ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಮಧ್ಯಾಹ್ನದವರೆಗೂ ಕಚೇರಿಯಲ್ಲಿ ಲಭ್ಯ. ನಂತರ ಡಡಿ ಕಚೇರಿ ಭೇಟಿ.
( ತುರ್ತು ಬದಲಾವಣೆ ಹೊರತುಪಡಿಸಿ )
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ.