
> ಶಾಸಕ ಟಿ.ವೆಂಕಟರಮಣಯ್ಯ, ನಗರಸಭೆ ಪೌರಾಯುಕ್ ರಮೇಶ್ ಎಸ್.ಸುಣಗಾರ್: ನಗರಸಭೆ ಸಭಾಂಗಣದಲ್ಲಿ ನಡೆಯುವ ಕುಂದುಕೊರತೆ ಸಭೆಯಲ್ಲಿ ಭಾಗಿ.
> ತಹಶೀಲ್ದಾರ್ ಟಿ.ಎಸ್.ಶಿವರಾಜ್, ತಾಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣ ಗೌಡ, ಸಿಡಿಪಿಒ ಎಸ್.ಅನಿತಾಲಕ್ಷ್ಮೀ, ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಕಚೇರಿಯಲ್ಲಿ ಲಭ್ಯ.
> ಇಒ ಮುರುಡಯ್ಯ: ಜಿಲ್ಲಾಪಂಚಾಯಿತಿ ಸಭಾಂಗಣದಲ್ಲಿ ನಡೆಯುವ ವಿಡಿಯೋ ಸಂವಾದದಲ್ಲಿ ಭಾಗಿ.
> ಬೆಸ್ಕಾಂ ನಗರ ಎಇಇ ರೋಹಿತ್: ಕೆಂಗೇರಿಯ ವೃತ್ತ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
> ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ಬೆಂ.ಗ್ರಾ.ಜಿಲ್ಲಾ ಉಪ ನಿರ್ದೇಶಕರ ಕಚೇರಿಯಲ್ಲಿ ನಡೆಯುವ ಪ್ರಗತಿ ಪರಿಶೀಲನೆ ಸಭೆಯಲ್ಲಿ ಭಾಗಿ.
> ಬಿಇಒ ಬೈಯಪ್ಪರೆಡ್ಡಿ: ಶಾಳೆಗಳ ಭೇಟಿ. ನಂತರ ಕಚೇರಿಯಲ್ಲಿ ಲಭ್ಯ.
( ತುರ್ತು ಬದಲಾವಣೆ ಹೊರತುಪಡಿಸಿ )
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ.

