ದೊಡ್ಡಬಳ್ಳಾಪುರ: ಸಿರಿಧಾನ್ಯಗಳ ನಡಿಗೆ ಆರೋಗ್ಯದ ಕಡೆಗೆ ಮ್ಯಾರಥಾನ್ಗೆ ಚಾಲನೆ

ದೊಡ್ಡಬಳ್ಳಾಪುರ: ಪ್ರಜ್ಞಾವಂತ ಆಹಾರವಾದ ಸಿರಿಧಾನ್ಯದ ಕುರಿತು ವ್ಯಾಪಕ ಪ್ರಚಾರವನ್ನು ನೀಡಲು, ಸಾವಯವ ಉತ್ಪನ್ನಗಳ ಮಾರುಕಟ್ಟೆಗೆ ಹೆಚ್ಚಿನ ಆಧ್ಯತೆ ನೀಡಲು ಕೃಷಿ ಇಲಾಖೆ ಆಯೋಜಿಸಿದ್ದ ಸಿರಿಧಾನ್ಯಗಳ ನಡಿಗೆ ಆರೋಗ್ಯದ ಕಡೆಗೆ ಎಂಬ ಮ್ಯಾರಥಾನ್ಗೆ ಶಾಸಕ ಟಿ.ವೆಂಕಟರಮಣಯ್ಯ ಚಾಲನೆ ನೀಡಿದರು.

ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಕಾರ್ಯದಲ್ಲಿ ಮಾತನಾಡಿದ ಅವರು, ಸಾವಯವ-ಸಿರಿಧಾನ್ಯ ಕುರಿತು ಜಾಗೃತಿ. ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ರೈತರ ಕೊಡುಗೆ ಅಪಾರ. ಅವರ ಮನವೊಲಿಸಿ ಸಾವಯವ ಕೃಷಿಗೆ ಇನ್ನೂ ಹೆಚ್ಚಿನ ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆರಂಭಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಕ್ರಿಮಿನಾಶಕ, ರಸಗೊಬ್ಬರಗಳ ಅತೀಯಾದ ಬಳಕೆಯಾಗುತ್ತಿದೆ. ಆರೋಗ್ಯಕರ ಆಹಾರದ ಕಡೆ ಗಮನಹರಿಸಬೇಕಿದೆ.

ರಾಸಾಯನಿಕ ಬಳಕೆಯಿಂದ ನಮ್ಮ ಭೂಮಿಯ ಫಲವತ್ತತೆ ಹಾಳು ಮಾಡುತ್ತಿದ್ದೇವೆ. ಹಿರಿಯರು ನೀಡಿದ ಭೂಮಿ ರಕ್ಷಿಸಬೇಕಿದೆ ಎಂದು ಮನವಿ ಮಾಡಿದರು.

ಟಿಬಿ ವೃತ್ತದಿಂದ ಆರಂಭವಾದ ಮ್ಯಾರಥಾನ್ ಕೋರ್ಟ್ ರಸ್ತೆ, ತಾಲೂಕು ಕಚೇರಿ ರಸ್ತೆ, ಬಸವ ಭವನದ ಮೂಲ ಮೂರು ಕಿಮಿ ಸಾಗಿ ಟಿಬಿ ವೃತ್ತದಲ್ಲಿ ಕೊನೆಯಾದಲಿದೆ.

ಇದಕ್ಕು ಮುನ್ನ ಸಾಮೂಹಿಕ ವ್ಯಾಯಾಮ, ಲಾಂಚನ ಬಿಡುಗಡೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ತಹಶಿಲ್ದಾರ್ ಟಿ.ಎಸ್.ಶಿವರಾಜ್, ತಾಪಂ ಅಧ್ಯಕ್ಷ ನಾರಾಯಣಗೌಡ, ಎಪಿಎಂಸಿ ಅಧ್ಯಕ್ಷ ವಿಶ್ವನಾಥ್, ಜಂಟಿ ಕೃಷಿ ನಿರ್ದೇಶಕ ಜಯಚಂದ್ರ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ನಗರ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಸೋಮಶೇಖರ್, ತೋಟಗಾರಿಕೆ ಇಲಾಖೆಯ ಶ್ರೀನಿವಾಸ್, ತಾಲೂಕು ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ, ತಾಂತ್ರಿಕ ಅಧಿಕಾರಿ ರೂಪ ಮತ್ತಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]