
> ಶಾಸಕ ಟಿ.ವೆಂಕಟರಮಣಯ್ಯ, ತಾಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣ ಗೌಡ,ಇಒ ಮುರುಡಯ್ಯ, ನಗರಸಭೆ ಪೌರಾಯುಕ್ ರಮೇಶ್ ಎಸ್.ಸುಣಗಾರ್, ಸಿಡಿಪಿಒ ಎಸ್.ಅನಿತಾಲಕ್ಷ್ಮೀ, ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ, ಬಿಇಒ ಬೈಯಪ್ಪರೆಡ್ಡಿ, ಬೆಸ್ಕಾಂ ನಗರ ಎಇಇ ರೋಹಿತ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯುವ ಕೆಡಿಪಿ ಸಭೆಯಲ್ಲಿ ಭಾಗಿ.
> ತಹಶೀಲ್ದಾರ್ ಟಿ.ಎಸ್.ಶಿವರಾಜ್: ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯುವ ಬೆಂ.ಗ್ರಾ.ಜಿಲ್ಲಾ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಭಾಗಿ.
( ತುರ್ತು ಬದಲಾವಣೆ ಹೊರತುಪಡಿಸಿ )
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

