> ಶಾಸಕ ಟಿ.ವೆಂಕಟರಮಣಯ್ಯ, ತಹಶೀಲ್ದಾರ್ ಟಿ.ಎಸ್.ಶಿವರಾಜ್, ತಾಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣ ಗೌಡ, ಇಒ ಮುರುಡಯ್ಯ, ನಗರಸಭೆ ಪೌರಾಯುಕ್ ರಮೇಶ್ ಎಸ್.ಸುಣಗಾರ್, ಸಿಡಿಪಿಒ ಎಸ್.ಅನಿತಾಲಕ್ಷ್ಮೀ, ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ, ಬಿಇಒ ಬೈಯಪ್ಪರೆಡ್ಡಿ, ಬೆಸ್ಕಾಂ ನಗರ ಎಇಇ ರೋಹಿತ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ಕಚೇರಿಯ ನಂತರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ನಡೆಯುವ 72ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿ. ನಂತ ಹಾಡೋನಹಳ್ಳಿಯಲ್ಲಿ ಕೃಷಿ ಇಲಾಖೆ ಆಯೋಜಿಸಿರುವ ಸಿರಿಧಾನ್ಯ ಹಬ್ಬ ಕಾರ್ಯಕ್ರಮದಲ್ಲಿ ಭಾಗಿ.
( ತುರ್ತು ಬದಲಾವಣೆ ಹೊರತುಪಡಿಸಿ )
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ