
ಬೆಂ.ಗ್ರಾ.ಜಿಲ್ಲೆ,: ಕನ್ಯಾಕುಮಾರಿ ಶ್ರೀನಿವಾಸ್ ಅವರ ರಾಜೀನಾಮೆಯಿಂದ ತೆರವಾಗಿದ್ದ,ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರ ಸ್ಥಾನದ ಚುನಾವಣೆ ಸಭೆಯು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಇಂದು(ಜ.29) ಮಧ್ಯಾಹ್ನ 12:00 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತಿ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ನವೀನ್ ರಾಜ್ ಸಿಂಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ನಮ್ಮದಿಗೆ ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

