
> ಶಾಸಕ ಟಿ.ವೆಂಕಟರಮಣಯ್ಯ: ವಿಧಾನಸಭೆ ಅಧಿವೇಶನದಲ್ಲಿ ಭಾಗಿ.
> ತಹಶೀಲ್ದಾರ್ ಟಿ.ಎಸ್.ಶಿವರಾಜ್: ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
> ತಾಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣಗೌಡ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಬೆಸ್ಕಾಂ ನಗರ ಎಇಇ ರೋಹಿತ್, ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಕಚೇರಿಯು ಲಭ್ಯ
> ತಾಪಂ ಇಒ ಮುರುಡಯ್ಯ: ಜಿಲ್ಲಾ ಪಂಚಾಯಿತಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
> ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಕೆವಿಕೆಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ. ನಂತರ ಕಚೇರಿಯಲ್ಲಿ ಲಭ್ಯ.
> ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ಸಾಸಲು ಮತ್ತು ಭಕ್ತರಹಳ್ಳಿ ಗ್ರಾಪಂ ಭೇಟಿ.
> ಬಿಇಒ ಬೈಯಪ್ಪರೆಡ್ಡಿ: ಶಾಲೆಗಳ ಭೇಟಿ. ನಂತರ ಕಚೇರಿಯಲ್ಲಿ ಲಭ್ಯ.
( ತುರ್ತು ಬದಲಾವಣೆ ಹೊರತುಪಡಿಸಿ )
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

