
ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರ ಸ್ಥಾನಕ್ಕಿಂದು ಚುನಾವಣೆ ನಡೆಯಲಿದ್ದು, ಪ್ರಕ್ರಿಯೆ ಆರಂಭವಾಗಿದೆ.
ಉಪಾಧ್ಯಕ್ಷರ ಸ್ಥಾನಕ್ಕೆ ಅನುಗೊಂಡನಹಳ್ಳಿಯ ಜಿಲ್ಲಾ ಪಂಚಾಯಿತಿ ಸದಸ್ಯೆಯಾದ ರೂಪ ಮರಿಯಪ್ಪ ಅವರು ನಾಮಪತ್ರವನ್ನು ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ ಅವರಿಗೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ.ಪ್ರಸಾದ್ ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ನಮ್ಮದಿಗೆ ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

