ಬೆಂ.ಗ್ರಾ.ಜಿಲ್ಲೆ: ಹೊಸಕೋಟೆಯಲ್ಲಿಂದು (ಫೆ.2) ಸುಗ್ಗಿ ಹಬ್ಬ

ಬೆಂಗ್ರಾ.ಜಿಲ್ಲೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ವತಿಯಿಂದ ಸುಗ್ಗಿ ಹಬ್ಬ ಸಾಂಸ್ಕೃತಿಕ ಕಾರ್ಯಕ್ರಮವನ್ನು ಫೆ.2ರಂದು ಸಂಜೆ 5 ಗಂಟೆಗೆ ಹೊಸಕೋಟೆ ತಾಲ್ಲೂಕಿನ ಹಸಿಗಾಳದಲ್ಲಿ ಏರ್ಪಡಿಸಲಾಗಿದೆ.

ಕಂದಾಯ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್ ಹಾಗೂ ಪೌರಾಡಳಿತ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಖಾತೆ ಸಚಿವ ಎನ್.ನಾಗರಾಜ್(ಎಂ.ಟಿ.ಬಿ) ಅವರ ಘನ ಉಪಸ್ಥಿತಿಯಲ್ಲಿ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶರತ್ ಕುಮಾರ್ ಬಚ್ಚೇಗೌಡ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಕ್ಷೇತ್ರದ ಲೋಕಸಭಾ ಸದಸ್ಯ ಬಿ.ಎನ್.ಬಚ್ಚೇಗೌಡ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ.ಪ್ರಸಾದ್, ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ನಿಸರ್ಗ ನಾರಾಯಣಸ್ವಾಮಿ ಎಲ್.ಎನ್., ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ವೆಂಕಟರಮಣಯ್ಯ, ವಿಧಾನ ಪರಿಷತ್ ಸದಸ್ಯರುಗಳಾದ ಪುಟ್ಟಣ್ಣ, ಅ.ದೇವೇಗೌಡ, ಎಸ್.ರವಿ, ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ರೂಪ ಮರಿಯಪ್ಪ, ವಿವಿಧ ಸ್ಥಾಯಿ ಸಮಿತಿ ಅಧ್ಯಕ್ಷರುಗಳಾದ ಕೆ.ಕೃಷ್ಣಮೂರ್ತಿ ಪೂಜೇನ ಅಗ್ರಹಾರ, ಬಾಲೇಪುರ ಜಿ.ಲಕ್ಷ್ಮೀನಾರಾಯಣ, ಕೆ.ಸಿ.ಮಂಜುನಾಥ್, ಜಿಲ್ಲಾ ಪಂಚಾಯಿತಿ ಸದಸ್ಯರುಗಳಾದ  ಎಂ.ಮಂಜುನಾಥ್(ವೈ.ಎಸ್.ಎಂ), ಸಿ.ನಾಗರಾಜ್, ಜಯಕುಮಾರಿ ಸೊಣ್ಣಪ್ಪ, ಹೊಸಕೋಟೆ ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ವಿ.ಸಿ.ಜಯದೇವಯ್ಯ(ಜಯಣ್ಣ), ಉಪಧ್ಯಕ್ಷರಾದ ನಾಗವೇಣಿ ಶ್ರೀನಿವಾಸ್, ಸದಸ್ಯರುಗಳಾದ ಹೆಚ್.ಎಸ್.ಮಂಜುನಾಥ, ತಾಜ್ ಉನ್ನೀಸಾ ಶಫೀಉಲ್ಲಾ ಅವರು ಭಾಗವಹಿಸಲಿದ್ದಾರೆ.

ಹಸಿಗಾಳ ಗ್ರಾಮ ಪಂಚಾಯಿತಿ ಗೌರವಾನ್ವಿತ ಸದಸ್ಯರುಗಳಾದ ಹರ್ಷಿಣಿ.ಎಂ., ಮಂಜುಳ,  ಪದ್ಮಾವತಿ ಕೆ.ಸಿ ಚಿನ್ನಪ್ಪ, ಕೆ.ಹೆಚ್.ದೇವರಾಜ್, ವಿನಯ್ ಮುನಿರಾಜಣ್ಣ, ಕಲಾವತಿ, ಪದ್ಮಾವತಿ ಮಂಜುನಾಥ್. ಎಂ., ನಾರಾಯಣಸ್ವಾಮಿ, ಆನಂದ್, ಸುರೇಶ್.ಎ, ಮುನಿಯಮ್ಮ, ಭೈರೇಗೌಡ, ಎಸ್.ವಿ.ಮುನಿನಂಜೇಗೌಡ, ಭಾರತಿ,  ಲಲಿತಾ ನಾರಾಯಣಸ್ವಾಮಿ, ರಾಧಾಕೃಷ್ಣ ಅಂಗಡಿ, ಲಕ್ಷ್ಮಣ್.ಎಚ್.ಎಂ., ಪಾರ್ವತಮ್ಮ ಭಾಗವಹಿಸಲಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪೊಲೀಸ್ ಅಧೀಕ್ಷಕ ರವಿ.ಡಿ.ಚನ್ನಣ್ಣನವರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ ಅವರು ಭಾಗವಹಿಸಲಿದ್ದಾರೆ.

ಮೆರವಣಿಗೆ: ಕಾರ್ಯಕ್ರಮದಲ್ಲಿ ಮಧ್ಯಾಹ್ನ 2 ಗಂಟೆಗೆ ಮೆರವಣಿಗೆ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಶಾಸಕ ಭೈರತಿ ಸುರೇಶ್ ಅವರು ಉದ್ಘಾಟಿಸಲಿದ್ದು, ಹೊಸಕೋಟೆ ತಾಲ್ಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘದ ಮಾಜಿ ಉಪಾಧ್ಯಕ್ಷರಾದ ಬಿ.ಎನ್.ಗೋಪಾಲಗೌಡರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಹಕಾರ ರತ್ನ ಪುರಸ್ಕøತರು, ಸೂಲಿಬೆಲೆಯ ರೇಷ್ಮೆ ಬೆಳೆಗಾರರ ಸೇವಾ ಸಹಕಾರ ಸಂಘದ ಅಧ್ಯಕ್ಷರು ಹಾಗೂ ದೊಡ್ಡ ಹರಳಗೆರೆ ಗ್ರಾಮ ಪಂಚಾಯತಿ ಸದಸ್ಯರಾದ ಬಿ.ವಿ.ಸತೀಶ್ ಗೌಡರು ಹಾಗೂ ಮಾಜಿ ಭೂಸಕ್ರಮಣ ಸಮಿತಿ ಸದಸ್ಯರಾದ ಮುನಿಶಾಮಣ್ಣ ಭಾಗವಹಿಸಲಿದ್ದಾರೆ.  

ಕಾರ್ಯಕ್ರಮದಲ್ಲಿ ಜಾನಪದ ಕಲಾ ತಂಡಗಳ ಪ್ರದರ್ಶನ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಹಾಯಕ ನಿರ್ದೇಶಕರಾದ ಬಿ.ಮಂಜುನಾಥ ಆರಾಧ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

ರಾಜಕೀಯ

ಸಿಎಂ ಸ್ಥಾನ ಖಾಲಿ ಇಲ್ಲ, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್ ಮಾತಿಗೆ ಡಿ.ಕೆ.ಶಿವಕುಮಾರ್ ಬದ್ಧ: ಡಿಕೆ ಸುರೇಶ್

ಸಿಎಂ ಸ್ಥಾನ ಖಾಲಿ ಇಲ್ಲ, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್ ಮಾತಿಗೆ ಡಿ.ಕೆ.ಶಿವಕುಮಾರ್

“ಸಿಎಂ ಸ್ಥಾನ ಸಧ್ಯಕ್ಕೆ ಖಾಲಿ ಇಲ್ಲ, ಹೀಗಾಗಿ ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿರುವುದರಲ್ಲಿ ತಪ್ಪೇನಿದೆ? ಪಕ್ಷದ ಶಿಸ್ತಿನ ಸಿಪಾಯಿಯಾಗಿ ಡಿ.ಕೆ.ಶಿವಕುಮಾರ್ (D.K.Shivakumar)

[ccc_my_favorite_select_button post_id="110484"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]