
> ಶಾಸಕ ಟಿ.ವೆಂಕಟರಮಣಯ್ಯ: ವಿಧಾನಸಭೆ ಅಧಿವೇಶನದಲ್ಲಿ ಭಾಗಿ.
> ತಹಶೀಲ್ದಾರ್ ಟಿ.ಎಸ್.ಶಿವರಾಜ್, ತಾಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣಗೌಡ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಬೆಸ್ಕಾಂ ನಗರ ಎಇಇ ರೋಹಿತ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ಕಚೇರಿಯಲ್ಲಿ ಲಭ್ಯ
> ಇಒ ಮುರುಡಯ್ಯ: ಬೆಂಗಳೂರಿನ ಲೋಕಾಯುಕ್ತಾ ಕಚೇರಿಗೆ ಭೇಟಿ.
> ಬಿಇಒ ಬೈಯಪ್ಪರೆಡ್ಡಿ: ಶಾಲೆಗಳ ಭೇಟಿ.
> ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಕಂಟನಕುಂಟೆ ಗ್ರಾಮಪಂಚಾಯಿತಿ ಭೇಟಿ, ತಹಶಿಲ್ದಾರ್ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
> ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಸಕ್ಕರೆಗೊಲ್ಲಹಳ್ಳಿ ಗ್ರಾಮಪಂಚಾಯಿತಿ ಗ್ರಾಪಂ ಭೇಟಿ.
( ತುರ್ತು ಬದಲಾವಣೆ ಹೊರತುಪಡಿಸಿ )
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

