
> ಶಾಸಕ ಟಿ.ವೆಂಕಟರಮಣಯ್ಯ: ಮಲ್ಟಿ ಮಾಡಲ್ ಪಾರ್ಕ್ ಸ್ಥಾಪನೆಗೆ ಕೃಷಿ ಭೂಮಿ ಸ್ವಾಧೀನ ವಿರೋಧಿಸಿ ಹುಲಿಕುಂಟೆ ಬಳಿ ನಡೆಯುವ ಪ್ರತಿಭಟನೆಯಲ್ಲಿ ಭಾಗಿ. ನಂತರ ವಿಧಾನಸಭೆ ಅಧಿವೇಶನದಲ್ಲಿ ಭಾಗಿ.
> ತಹಶೀಲ್ದಾರ್ ಟಿ.ಎಸ್.ಶಿವರಾಜ್: ದೊಡ್ಡಬೆಳವಂಗಲ ನಾಡ ಕಚೇರಿ ಭೇಟಿ.
> ತಾಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣಗೌಡ, ಇಒ ಮುರುಡಯ್ಯ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಬೆಸ್ಕಾಂ ನಗರ ಎಇಇ ರೋಹಿತ್, ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಕಚೇರಿಯಲ್ಲಿ ಲಭ್ಯ.
> ಬಿಇಒ ಬೈಯಪ್ಪರೆಡ್ಡಿ: ಶಾಲೆಗಳ ಭೇಟಿ.
> ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ಸಾಸಲು ಗ್ರಾಮಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಭಾಗಿ.
> ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಮಧ್ಯಾಹ್ನದ ವರೆಗೂ ಕಚೇರಿಯಲ್ಲಿ ಲಭ್ಯ. ನಂತರ ಡಿಡಿ ಕಚೇರಿ ಭೇಟಿ.
( ತುರ್ತು ಬದಲಾವಣೆ ಹೊರತುಪಡಿಸಿ )
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

