
> ಶಾಸಕ ಟಿ.ವೆಂಕಟರಮಣಯ್ಯ: ವಿಧಾನಸಭೆ ಅಧಿವೇಶನದಲ್ಲಿ ಭಾಗಿ.
> ತಹಶೀಲ್ದಾರ್ ಟಿ.ಎಸ್.ಶಿವರಾಜ್,ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಬೆಸ್ಕಾಂ ನಗರ ಎಇಇ ರೋಹಿತ್ : ಕಚೇರಿಯಲ್ಲಿ ಲಭ್ಯ.
> ತಾಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣಗೌಡ: ಕ್ಷೇತ್ರದಲ್ಲಿ ಲಭ್ಯ.
> ತಾಲೂಕು ಪಂಚಾಯಿತಿ ಇಒ ಮುರುಡಯ್ಯ: ಗ್ರಾಪಂ ಅದ್ಯಕ್ಷ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗಿ.
> ಬಿಇಒ ಬೈಯಪ್ಪರೆಡ್ಡಿ: ಗ್ರಾಪಂ ಅದ್ಯಕ್ಷ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗಿ.
> ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಗ್ರಾಪಂ ಅದ್ಯಕ್ಷ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗಿ.
> ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ಜಿಲ್ಲಾಪಂಚಾಯಿತಿಯಲ್ಲಿ ನಡೆಯುವ ಸಮಾಜಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಭಾಗಿ.
> ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಗ್ರಾಪಂ ಅದ್ಯಕ್ಷ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗಿ.
( ತುರ್ತು ಬದಲಾವಣೆ ಹೊರತುಪಡಿಸಿ )
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

