
> ಶಾಸಕ ಟಿ.ವೆಂಕಟರಮಣಯ್ಯ: ಕೋಲಾರ ಭೇಟಿ.
> ತಹಶೀಲ್ದಾರ್ ಟಿ.ಎಸ್.ಶಿವರಾಜ್, ತಾಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣಗೌಡ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ, ಬೆಸ್ಕಾಂ ನಗರ ಎಇಇ ರೋಹಿತ್: ಕಚೇರಿಯಲ್ಲಿ ಲಭ್ಯ.
> ತಾಲೂಕು ಪಂಚಾಯಿತಿ ಇಒ ಮುರುಡಯ್ಯ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ದೇವನಹಳ್ಳಿಯಲ್ಲಿ ನಡೆಯುವ ಜಿಲ್ಲಾ ಮಟ್ಟದ ಜೀತ ವಿಮುಕ್ತರ ಮತ್ತು ಸಫಾಯಿ ಕರ್ಮಚಾರಿಗಳ ಪುನರ್ವಸತಿ ಕಾರ್ಯಕ್ರಮದಲ್ಲಿ ಭಾಗಿ.
> ಬಿಇಒ ಬೈಯಪ್ಪರೆಡ್ಡಿ: ಪದವಿ ಪೂರ್ವ ಕಾಲೇಜಿನಲ್ಲಿ ಎನ್ ಸಿಸಿ ಕ್ಯಾಂಪ್ ಕುರಿತು ನಡೆಯುವ ಸಭೆಯಲ್ಲಿ ಭಾಗಿ.
> ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ,ಮಧ್ಯಾಹ್ನದವರೆಗೂ ಕಚೇರಿಯಲ್ಲಿ ಲಭ್ಯ. ನಂತರ ಡಿಡಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
( ತುರ್ತು ಬದಲಾವಣೆ ಹೊರತುಪಡಿಸಿ )
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

