
> ಶಾಸಕ ಟಿ.ವೆಂಕಟರಮಣಯ್ಯ, ತಾಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣಗೌಡ: ಕ್ಷೇತ್ರದಲ್ಲಿ ಲಭ್ಯ.
> ತಹಶೀಲ್ದಾರ್ ಟಿ.ಎಸ್.ಶಿವರಾಜ್, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ, ಬೆಸ್ಕಾಂ ನಗರ ಎಇಇ ರೋಹಿತ್, ತಾಲೂಕು ಪಂಚಾಯಿತಿ ಇಒ ಮುರುಡಯ್ಯ, ಬಿಇಒ ಬೈಯಪ್ಪರೆಡ್ಡಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ಕಚೇರಿಯಲ್ಲಿ ಲಭ್ಯ.
> ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಆನ್ಲೈನ್ ತರಬೇತಿ ಕಾರ್ಯಾಗಾರದಲ್ಲಿ ಭಾಗಿ, ನಂತರ ಅಂಗನವಾಡಿಗಳ ಭೇಟಿ.
( ತುರ್ತು ಬದಲಾವಣೆ ಹೊರತುಪಡಿಸಿ )
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

