ದೊಡ್ಡಬಳ್ಳಾಪುರ: ಭ್ರಷ್ಟಾಚಾರ ನಿಗ್ರಹ ದಳದ ವತಿಯಿಂದ ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಫೆಬ್ರವರಿ 17ರಂದು ದೂರು ಸ್ವೀಕಾರ/ಸಾರ್ವಜನಿಕ ಸಭೆ ಆಯೋಜಿಸಲಾಗಿದೆ ಎಂದು ತಾಪಂ ಕಾರ್ಯನಿರ್ವಹಣಾಧಿಕಾರಿ ಮುರುಡಯ್ಯ ತಿಳಿಸಿದ್ದಾರೆ.
ಕಾರ್ಯಕ್ರಮ ಭ್ರಷ್ಟಾಚಾರ ನಿಗ್ರಹ ದಳದ ಉಪ ಅಧೀಕ್ಷರ ನೇತೃತ್ವದಲ್ಲಿ ನಡೆಯುತ್ತಿದ್ದು, ಸಾರ್ವಜನಿಕರು ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕಾಗಿ ಮನವಿ ಮಾಡಿದ್ದಾರೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…