ದೊಡ್ಡಬಳ್ಳಾಪುರ: ಉದ್ಯಮದಲ್ಲಿ ತಾಂತ್ರಿಕ ಉನ್ನತೀಕರಣ,ವಿಸ್ತರಣೆ ಮತ್ತು ವೈವಿಧ್ಯಮಯ ಕುರಿತು ಕಾರ್ಯಾಗಾರ

ಬೆಂ.ಗ್ರಾ.ಜಿಲ್ಲೆ: ಕೌಶಲ್ಯಾಭಿವೃಧ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಉದ್ಯಮಶೀಲತಾ ಅಭಿವೃದ್ದಿ ಕೇಂದ್ರ(ಸಿಡಾಕ್)ದ ಸಂಯುಕ್ತಾಶ್ರಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಮಹಿಳಾ ಉದ್ಯಮಿದಾರರಿಗೆ “ಉದ್ಯಮದಲ್ಲಿ ತಾಂತ್ರಿಕ ಉನ್ನತೀಕರಣ,ವಿಸ್ತರಣೆ ಮತ್ತು ವೈವಿಧ್ಯಮಯ” ಕುರಿತ ಎರಡು ದಿನಗಳ ಕಾರ್ಯಾಗಾರವನ್ನು ಫೆಬ್ರವರಿ 24 ಮತ್ತು 25 ರಂದು  ದೊಡ್ಡಬಳ್ಳಾಪುರ ಪಟ್ಟಣ ಎಸ್.ಬಿ.ಐ. ಬ್ಯಾಂಕ್ ಹತ್ತಿರದ ಕೆ.ಐ.ಡಿ.ಬಿ ಕೈಗಾರಿಕಾ ಪ್ರದೇಶದಲ್ಲಿರುವ ಅಪೇರಲ್ ಪಾರ್ಕ್‌ನಲ್ಲಿ ಹಮ್ಮಿಕೊಳ್ಳಲಾಗಿದೆ.        

ಕಾರ್ಯಾಗಾರದಲ್ಲಿ ಹಾಲಿ ನಡೆಸುತ್ತಿರುವ ಉದ್ಯಮದಲ್ಲಿ ತಾಂತ್ರಿಕ ಉನ್ನತಿಕರಣ, ಉದ್ಯಮವನ್ನು ವಿಸ್ತರಿಸುವ ಕುರಿತು ಮತ್ತು ವೈವಿದ್ಯಮಯ ಉದ್ಯಮಗಳನ್ನು ಕೈಗೊಳ್ಳಲು ಮಾಹಿತಿಯನ್ನು ನೀಡಲಾಗುವುದು. ವಿವಿಧ ಇಲಾಖೆಗಳ ನುರಿತ ತಜ್ಞರು ಕಾರ್ಯಾಗಾರದಲ್ಲಿ ಭಾಗವಹಿಸಿ ಮಾಹಿತಿಯನ್ನು ನೀಡಲಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಸಕ್ತ ಹಾಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಮಹಿಳಾ ಉದ್ಯಮಿದಾರರು ಈ ಕಾರ್ಯಾಗಾರದಲ್ಲಿ ಭಾಗವಹಿಸಬಹುದಾಗಿದೆ. 

ಆಸಕ್ತ ಉದ್ಯಮಿದಾರರು ಕಾರ್ಯಗಾರದ ಸ್ಥಳದಲ್ಲಿ ವರದಿ ಮಾಡಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಂಟಿ ನಿದೇರ್ಶಕರ ಕಚೇರಿ, ‘ಸಿಡಾಕ್’, ಕೆಜಿಟಿಟಿಐ ಕಟ್ಟಡ.ಕೌಶಲ್ಯ ಭವನ ಆವರಣ, ಡೈರಿ ವೃತ್ತ, ಬನ್ನೇರ್ ಘಟ್ಟ ರಸ್ತೆ, ಬೆಂಗಳೂರು ಹಾಗೂ ಮೊ.ಸಂ.: 7760145784 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್)ದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

ರಾಜಕೀಯ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಜೆಡಿಎಸ್‌ನ (JDS) ಹಿರಿಯ ಮುಖಂಡ ಹುಸ್ಕೂರು ಆನಂದ್ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದು, ಭಿನಮತ ಶಮನವಾಗಿರುವ ಮಾಹಿತಿ ತಿಳಿದು ಬಂದಿದೆ.

[ccc_my_favorite_select_button post_id="121822"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]