
> ಶಾಸಕ ಟಿ.ವೆಂಕಟರಮಣಯ್ಯ, ತಾಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣಗೌಡ: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗಿ. ನಂತರ ಹುಲಿಕುಂಟೆ ಜಾತ್ರೆಯಲ್ಲಿ ಭಾಗಿ.
> ತಹಶೀಲ್ದಾರ್ ಟಿ.ಎಸ್.ಶಿವರಾಜ್: ಕಚೇರಿಯಲ್ಲಿ ಲಭ್ಯ, ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗಿ. ನಂತರನಂತರ ಹೊಸಹಳ್ಳಿ ಭೇಟಿ.
> ಇಒ ಮುರುಡಯ್ಯ: ಗ್ರಾಮಪಂಚಾಯಿತಿಗಳಿಗೆ ಭೇಟಿ.
> ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್: ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
> ಬೆಸ್ಕಾಂ ನಗರ ಎಇಇ ರೋಹಿತ್: ಕಚೇರಿಯಲ್ಲಿ ಲಭ್ಯ.
> ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್, ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ಹೊಸಹಳ್ಳಿ ಭೇಟಿ.
> ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗಿ. ಕಚೇರಿಯಲ್ಲಿ ಲಭ್ಯ, ನಂತರ ಹೊಸಹಳ್ಳಿ ಭೇಟಿ.
> ಬಿಇಒ ಬೈಯಪ್ಪರೆಡ್ಡಿ: ಹೊಸಹಳ್ಳಿ ವ್ಯಾಪ್ತಿಯ ಶಾಲೆಗಳ ಭೇಟಿ.
(ತುರ್ತು ಬದಲಾವಣೆ ಹೊರತುಪಡಿಸಿ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

