ಮಧುರೆಯಲ್ಲಿ ಮಡಿವಾಳ ಮಾಚಿದೇವರ ಜಯಂತೋತ್ಸವ / ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಆಗ್ರಹ

ದೊಡ್ಡಬಳ್ಳಾಪುರ: ಮಡಿವಾಳ ಸಮಾಜ ಆರ್ಥಿಕವಾಗಿ, ಸಾಮಾಜಿಕವಾಗಿ ಶೈಕ್ಷಣಿಕವಾಗಿ ಹಿಂದುಳಿದಿದ್ದು ಮುಖ್ಯವಾಹಿನಿಗೆ ಬರಲು ಮಡಿವಾಳ ಸಮಾಜವನ್ನು ಪ್ರೊಫೆಸರ್ ಅನ್ನಪೂರ್ಣಮ್ಮ ನವರ  ಕುಲಶಾಸ್ತ್ರ ಅಧ್ಯಯನದ ಪ್ರಕಾರ ನಮ್ಮ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆ ಮಾಡಬೇಕು ಎಂದು ಮಡಿವಾಳ ಮಾಚಿದೇವ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಅಧ್ಯಕ್ಷ ಮುನಿಶಾಮಯ್ಯ ಒತ್ತಾಯಿಸಿದರು.

ತಾಲೂಕಿನ ಮಧುರೆ ಶನಿಮಹಾತ್ಮ ದೇವಾಲಯದ ಆವರಣದಲ್ಲಿ ಆಯೋಜಿಸಿದ್ದ, ಶ್ರೀ ಮಡಿವಾಳ ಮಾಚಿದೇವರ ಜಯಂತೋತ್ಸವ  ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ,  ಅನೇಕ ಶತಮಾನಗಳಿಂದ ಉಡುಪು ಶುಚಿ ಮಾಡುವ ಕಾಯಕದಿಂದ ತೊಡಗಿರುವ ನಮ್ಮ ಸಮಾಜವನ್ನು ಮುಖ್ಯವಾಹಿನಿಗೆ ತರಲು ಸರ್ಕಾರ ಪರಿಶಿಷ್ಟ ಜಾತಿಗೆ ಸೇರ್ಪಡೆ ಮಾಡಬೇಕು ಎಂದು ಒತ್ತಾಯಿಸಿದರು. ಶರಣರು ವಚನಕಾರರಾದ ಕುಲಗುರು ಮಡಿವಾಳ ಮಾಚಿದೇವರು 12ನೇ ಶತಮಾನದಲ್ಲಿ ಬಸವಣ್ಣನವರ ಅನುಭವ ಮಂಟಪದಲ್ಲಿ ಮಾಚಿದೇವರು ಕಾಯಕನಿಷ್ಠೆ ಪ್ರಾಮಾಣಿಕತೆ ಪ್ರಬುದ್ಧತೆ ಮೆರೆದವರು ಇಂದು ಪ್ರತಿ ಸಮುದಾಯ ಕೂಡ ಮೀಸಲಾತಿಯ ಬೇಡಿಕೆಯನ್ನು ಇಡುತ್ತಿದೆ ಆದರೆ ವೈಜ್ಞಾನಿಕವಾಗಿ ಕುಲಶಾಸ್ತ್ರ  ಅಧ್ಯಯನ ನಡೆಸಿದರು ನಮ್ಮ ಸಮಾಜಕ್ಕೆ ನ್ಯಾಯಯುತವಾಗಿ ಪರಿಶಿಷ್ಟ ಜಾತಿಗೆ ಸೇರ್ಪಡೆ ಮಾಡಬೇಕು ಎಂದರು.

ಕನಸವಾಡಿ ಪಂಚಾಯತಿ ಅಧ್ಯಕ್ಷ ವಿಜಯ್ ಕುಮಾರ್ ಮಾತನಾಡಿ, ಈ ಸಮುದಾಯದ ಯಾವುದೇ ಕೆಲಸಗಳು ನಮ್ಮ ಪಂಚಾಯತಿ ವ್ಯಾಪ್ತಿಯಲ್ಲಿದ್ದರೆ ನಾವು ಮಾಡಿಕೊಡುತ್ತೇವೆ. ಇವರ ಹೋರಾಟ ಹಾಗೂ ಚಿಂತನೆಗೆ ನಮ್ಮ ಬೆಂಬಲವಿದೆ ಎಂದರು.

ಇದೇ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನುಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಚುಂಚೇಗೌಡ, ಮಾಜಿ ಸದಸ್ಯ ಸಿ.ಡಿ. ಸತ್ಯ ನಾರಾಯಣ ಗೌಡ, ಗ್ರಾ.ಪಂ. ಸದಸ್ಯರಾದ ಹೇಮಾ  ಸುಬ್ರಹ್ಮಣ್ಯ, ಶಿಲ್ಪ, ವಿರೂಪಾಕ್ಷಯ್ಯ, ಸಂಘದ ಕಾರ್ಯದರ್ಶಿ ಡಿ.ಎಲ್. ಗಂಗಾಧರ್, ನಿರ್ದೇಶಕ ಹನುಮಂತರಾಜು, ಮುತ್ತರಾಜು, ಕೃಷ್ಣಪ್ಪ, ಕನಸವಾಡಿ ಕಾಲೋನಿ, ಪತ್ರಕರ್ತ ಎನ್.ಗಂಗರಾಜು ಮುಖಂಡರಾದ ವೆಂಕಟೇಶ್, ಮುನಿಯಪ್ಪ ಮತ್ತಿತರರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ, ಕೂ,ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಜೆಡಿಎಸ್‌ನ (JDS) ಹಿರಿಯ ಮುಖಂಡ ಹುಸ್ಕೂರು ಆನಂದ್ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದು, ಭಿನಮತ ಶಮನವಾಗಿರುವ ಮಾಹಿತಿ ತಿಳಿದು ಬಂದಿದೆ.

[ccc_my_favorite_select_button post_id="121822"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]