ಹೊಸಹಳ್ಳಿ ಗ್ರಾಮ ವಾಸ್ತವ್ಯ ತನ್ನ ಆಶಯಗಳನ್ನು ಕಳೆದುಕೊಂಡಿದೆ: ರಾಜ್ಯ ರೈತ ಸಂಘ ಆರೋಪ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ನಡೆಸಿದ ಗ್ರಾಮ ವಾಸ್ತವ್ಯ ತನ್ನ ಆಶಯಗಳನ್ನು ಕಳೆದುಕೊಂಡಿದೆ. ಇದು ಅವರ ಚೊಚ್ಚಲ ಕಾರ್ಯಕ್ರಮವಾಗಿ ಉಳಿಯಿತೆ ಹೊರತು ಜನಗಳ ಕಾರ್ಯಕ್ರಮ ಆಗಲಿಲ್ಲ ಎಂದು ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ನಾಗಸಂದ್ರ ಪ್ರಸನ್ನ ಆರೋಪಿಸಿದರು.

ನಗರದ ಪ್ರವಾಸಿ ಮಂದಿರಲ್ಲಿ ರೈತ ಸಂಘ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. 

ಗ್ರಾಮ ವಾಸ್ತವ್ಯಕ್ಕೂ ಮುನ್ನ ರೈತರಿಗೆ ಆಗಬೇಕಿದ್ದ ಕೆಲಸಗಳ ರೂಪುರೇಷೆ ಸಿದ್ದವಾಗಬೇಕಿತ್ತು. ರಾಜ್ಯ ಮತ್ತು ಕೇಂದ್ರ ರೈತ ಕಾನೂನುಗಳ ಬಗ್ಗೆ ಸಾರ್ವಜನಿಕವಾಗಿ ತಿಳಿಸಿಕೊಡಬೇಕಿತ್ತು. ಆದರೆ ಇದ್ಯಾವುದು ಮಾಡದೆ ಗ್ರಾಮ ವಾಸ್ತವ್ಯ ಮಾಡಿರುವುದು ಅರ್ಥ ಕಳೆದುಕೊಂಡಿದೆ. ಮುಂದಿನ ದಿನಗಳಲ್ಲಾದರೂ ಸ್ಥಳೀಯ ರೈತರಿಗೆ ಕಂದಾಯ ಇಲಾಖೆಯಿಂದ ಆಗಬಹುದಾದ ಕೆಲಸಗಳ ರೂಪು ರೇಷೆ, ಕೆಲಸಗಳು ಆಗಬಹುದಾದ ಸಮಯನ್ನು ನಿಗದಿ ಮಾಡಬೇಕು ಎಂದು ಅವರು ಕಂದಾಯ ಸಚಿವರಿಗೆ ಒತ್ತಾಯಿಸಿದರು.

ರೈತರು ತಾಲೂಕು ಕಚೇರಿಗೆ ತೆರಳಿದಾಗ ಸೌಜನ್ಯದಿಂದ ನಡೆದಕೊಂಡು ಸಕಾಲಕ್ಕೆ ಅವರ ಕೆಲಸ ಮಾಡಿಕೊಟ್ಟರೆ ಸಾಕಾಗಿದೆ. ಇಂತಹ ಗ್ರಾಮ ವಾಸ್ತವ್ಯಗಳ ಆಶಯಗಳು ಈಡೇರುವಲ್ಲಿ ಇಂತಹ ಕ್ರಿಯಾತ್ಮಕ ಆಡಳಿತಕ್ಕೆ ಚಾಲನೆ ನೀಡಬೇಕಾಗಿದೆ ಎಂದು ಒತ್ತಾಯಿಸಿದರು.

ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಕಾಯ್ದೆಯಿಂದ ಶೇ.34 ರಷ್ಟು ರೈತರ ಭೂಮಿಯನ್ನು ಉದ್ಯಮಿಗಳ ಪಾಲು ಮಾಡಿರುವ ಬಿಜೆಪಿ ಸರ್ಕಾರ ಯಾರಿಗಾಗಿ ಗ್ರಾಮ ವಾಸ್ತವ್ಯ ಮಾಡುತ್ತಿರುವುದು ರೈತರ ಪ್ರಶ್ನೆಯಾಗಿದೆ. ಈ ಪ್ರಶ್ನೆಗಳಿಗೆ ಉತ್ತರ ನೀಡಿ ಗ್ರಾಮ ವಾಸ್ತವ್ಯ ಮಾಡಿದರೆ ಮಾತ್ರ ಅದರ ಆಶಯವನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಸರ್ಕಾರಕ್ಕೆ ಆಗ್ರಹಿಸಿದರು.

ರೈತ ಪರವಾಗಿ ರೈತ ಯೋಜನೆಗಳನ್ನು ತಿದ್ದುಪಡಿ ಮಾಡಿದರೆ ಮಾತ್ರ  ಬದಲಾವಣೆ ಆಗಬೇಕಿರುವ ಯೋಜನೆಯನ್ನು ತಿದ್ದಿ. ಮತ್ತೆ ಬೇರೆ ಬಂಡವಾಳ ಹಾಕೊರಿಗೆ ಅವರ ಕೆಲಸ ಕಂದಾಯ ಇಲಾಖೆಯಲ್ಲಿ ಬೇಗ ಆಗುತ್ತಿದೆ. ಸ್ಥಳೀಯ ರೈತರಿಗೆ ಸಣ್ಣ ಕೆಲಸವೂ ಆಗುತ್ತಿಲ್ಲ. ಅದಕ್ಕೆ ಮೊದಲು ಅವರು ಚಾಲನೆ ನೀಡಬೇಕಿದೆ. 

ಸಂಘದ ಸಂಘಟನಾ ಕಾರ್ಯದರ್ಶಿ ವಸಂತ್ ಮಾತನಾಡಿ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬಂಡವಾಳ ಶಾಹಿಪರವಾದ ಕಾನೂನುಗಳನ್ನು ರೂಪಿಸುತ್ತಿವೆ, ಇದರಿಂದ ಬಂಡವಾಳಶಾಹಿಗಳಿಗೆ ಅನುಕೂಲ ಮಾಡಿ. ರೈತರನ್ನು ಒಕ್ಕಲೆಬ್ಬಿಸು ಹುನ್ನಾರ ನಡೆಯುತ್ತಿದೆ. ಗೋ ಹತ್ಯೆ ನಿಷೇಧ ಕಾಯ್ದೆ ನಾವು ಒಪ್ಪಿಕೊಳ್ಳಬೇಕೆಂದರೆ ಗಂಡು ಕರುಗಳನ್ನು ಸಾಕುವ ನಿರ್ವಹಣಾ ವೆಚ್ಚ ನೀಡಿ. ಇಲ್ಲವಾದಲ್ಲಿ ಮಸೂದೆಯನ್ನು ಹಿಂದಕ್ಕೆ ಪಡೆಯಿರಿ ಎಂದು ಸರ್ಕಾರವನ್ನು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಜಿಲ್ಲಾ ಕಾರ್ಯದರ್ಶಿ ಸತೀಶ್,  ತಾಲೂಕು ಸಂಘಟನಾ ಕಾರ್ಯದರ್ಶಿ ವಸಂತ್, ತೂಬಗೆರೆ ಹೋಬಳಿ ಅಧ್ಯಕ್ಷ ವೆಂಕಟನಾರಾಯಣಪ್ಪ, ರೈತ ಮುಖಂಡರಾದ ಕಾಂತರಾಜು, ನಾರಾಯಣಸ್ವಾಮಿ, ಚೆಲುವರಾಜ್ ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ, ಕೂ,ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!