
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರದ ಪುರಪಿತೃ ಲೋಕ ಸೇವಾ ನಿರತ ಡಿ.ಕೊಂಗಾಡಿಯಪ್ಪ ಅವರ 160ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಿತು.
ದೇವಾಂಗ ಮಂಡಲಿ ನೇತೃತ್ವದಲ್ಲಿ ಮಾರುಕಟ್ಟೆ ಚೌಕದಲ್ಲಿರುವ ಲೋಕ ಸೇವಾನಿರತ ಡಿ.ಕೊಂಗಾಡಿಯಪ್ಪ ಅವರ ಪುತ್ಥಳಿಗೆ ಶಾಸಕ ಟಿ.ವೆಂಕಟರಮಣಯ್ಯ ಮಾಲಾರ್ಪಣೆ ಮಾಡಿ, ಪುಷ್ಪ ನಮನ ಸಲ್ಲಿಸಿದರು.
ಈ ವೇಳೆ ದೇವಾಂಗ ಮಂಡಲಿಯ ಸದಸ್ಯರು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಗಳಲ್ಲಿ ಫಾಲೋ ಮಾಡಿ. ನಮ್ಮೊಂದಿಗೆ ಜೊತೆಯಾಗಲು ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

