ಖಾಸಗಿ ಶಾಲೆ ಶಿಕ್ಷಕರಿಂದ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ಕೋವಿಡ್-19 ಹಿನ್ನಲೆ ಖಾಸಗಿ ಶಾಲೆಗಳ ಕುರಿತು ಕಾಳಜಿ ತೋರದ ಶಿಕ್ಷಣ ಇಲಾಖೆಯ ವೈಫಲ್ಯಗಳನ್ನು ಖಂಡಿಸಿ ಇದು ಬೆಂಗಳೂರಿನಲ್ಲಿ ಖಾಸಗಿ ಶಾಲೆಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ.

ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಿಂದ ಪ್ರೀಡಂ ಪಾರ್ಕವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದ ಶಿಕ್ಷಕರು ಶಿಕ್ಷಣ ಇಲಾಖೆಯ ವಿರುದ್ಧ ಆಕ್ರೋಶ ಹೊರಹಾಕಿದರು.

ಬೆಂಗಳೂರು ಗ್ರಾಮಾಂತರ, ನಗರ, ಮೈಸೂರು, ಶಿವಮೊಗ್ಗ, ಬಳ್ಳಾರಿ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ  ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಖಾಸಗಿ ಶಾಲೆ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ ಆಗಮಿಸಿದ್ದು, ಸಾವಿರಾರು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಮೇ ತಿಂಗಳಲ್ಲಿ ಕೋವಿಡ್-19 ಸೋಂಕು ತಡೆಗಟ್ಟಲು ಘೋಷಿಸಲಾದ ಲಾಕ್ ಡೌನ್ ಆರಂಭದಿಂದ ಇದುವರೆಗೂ ಖಾಸಗಿ ಶಾಲೆಗಳ ಸ್ಥಿತಿ ಅದೋಗತಿಯಾಗಿದೆ. ಹಲವು ಶಿಕ್ಷಕರು ಸಾವನಪ್ಪಿದ್ದಾರೆ, ಆದರೂ ಶಿಕ್ಷಣ ಇಲಾಖೆ ಕಾಳಜಿವಹಿಸಿತ್ತಿಲ್ಲ. ಕೋವಿಡ್‌ನಿಂದ ಖಾಸಗಿ ಶಾಲೆಗಳು ತೀವ್ರ ಆರ್ಥಿಕ ಸಂಕಷ್ಟದಲ್ಲಿವೆ. ಈ ಬಗ್ಗೆ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದರೂ ಸ್ಪಂದಿಸಿಲ್ಲ. ಆರ್ಥಿಕ ಪ್ಯಾಕೇಜ್ ಕೂಡ ಘೋಷಿಸಿಲ್ಲ. ಈಗ ಶೇ 30ರಷ್ಟು ಬೋಧನಾ ಶುಲ್ಕ ಕಡಿತ ಮಾಡಿದ್ದಾರೆ. ಆದರೆ, ನೈಜವಾಗಿ ಶೇ 60ರಷ್ಟು ನಷ್ಟ ಶಾಲೆಗಳಿಗೆ ಆಗುತ್ತಿದೆ. ಅಲ್ಲದೆ ಹೊಸ ಹೊಸ ನಿಯಮಗಳಿಂದಾಗಿ ಖಾಸಗಿ ಶಾಲೆಗಳನ್ನು ಮುಚ್ಚಿಸುವ ಶಡ್ಯಂತ್ರ ಶಿಕ್ಷಣ ಇಲಾಖೆ ಮಾಡುತ್ತಿದೆ ಎನ್ನುವುದು ಪ್ರತಿಭಟನಾ ನಿರತರ ಆಕ್ರೋಶಕ್ಕೆ ಕಾರಣವಾಗಿತ್ತು.

ಸ್ಥಳಕ್ಕೆ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಭೇಟಿ ನೀಡಿ ಆಹವಾಲು ಸ್ವೀಕರಿಸಿ ಸಮಸ್ಯೆ ಬಗೆ ಹರಿಸಲು ಸಂಘದ ಮುಖಂಡರುಗಳ ಸಭೆ ಕರೆಯಲಾಗುವುದೆಂದು ಭರವಸೆ ನೀಡಿದರು.

ಪ್ರತಿಭಟನಾ ರ್ಯಾಲಿಗೆ ಪೊಲೀಸ್ ಬಂದೂ ಬಸ್ತ್ ಏರ್ಪಡಿಸಲಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಮೂಲಕ ಫಾಲೋ ಮಾಡಿ. ನಮ್ಮೋಂದಿಗೆ ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

ರಾಜಕೀಯ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಜೆಡಿಎಸ್‌ನ (JDS) ಹಿರಿಯ ಮುಖಂಡ ಹುಸ್ಕೂರು ಆನಂದ್ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದು, ಭಿನಮತ ಶಮನವಾಗಿರುವ ಮಾಹಿತಿ ತಿಳಿದು ಬಂದಿದೆ.

[ccc_my_favorite_select_button post_id="121822"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]