
> ತಾಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣಗೌಡ: ಮಧುರೆ ಹೋಬಳಿ ಗ್ರಾಮಪಂಚಾಯಿತಿಗಳ ಭೇಟಿ.
> ತಹಶೀಲ್ದಾರ್ ಟಿ.ಎಸ್.ಶಿವರಾಜ್, ಇಒ ಮುರುಡಯ್ಯ, ಬಿಇಒ ಬೈಯಪ್ಪರೆಡ್ಡಿ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಬೆಸ್ಕಾಂ ನಗರ ಎಇಇ ರೋಹಿತ್: ಕಚೇರಿಯಲ್ಲಿ ಲಭ್ಯ.
> ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್: ಮಧ್ಯಾಹ್ನದವರೆಗೂ ಕಚೇರಿಯಲ್ಲಿ ಲಭ್ಯ ನಂತರ ವಿದ್ಯಾರ್ಥಿ ನಿಲಯಗಳ ಭೇಟಿ.
> ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ತಾಲೂಕು ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
> ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ತರಬೇತಿ ಕಾರ್ಯಾಗಾರದಲ್ಲಿ ಭಾಗಿ.
(ತುರ್ತು ಬದಲಾವಣೆ ಹೊರತುಪಡಿಸಿ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

