
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕ್ಷೀರ ಭವನವನ್ನು ಶಾಸಕ ಟಿ.ವೆಂಕಟರಮಣಯ್ಯ ಶಂಕುಸ್ಥಾಪನೆ ನೆರವೇರಿಸಿದರು.
ಸುಮಾರು 25 ಲಕ್ಷದ ಅನುದಾನದಲ್ಲಿ ಈ ಕ್ಷೀರ ಭವನನ್ನು ನಿರ್ಮಿಸಲು ಉದ್ದೇಶಿಸಲಾಗಿದೆ.
ಈ ವೇಳೆ ಎಂಪಿಸಿಎಸ್ ಅಧ್ಯಕ್ಷ ಸಿ.ರಾಮಕೃಷ್ಣಯ್ಯ, ತಾಪಂ ಮಾಜಿ ಅಧ್ಯಕ್ಷ ಡಿ.ಸಿ.ಶಶಿಧರ್, ಡಿಎಂ ಗೋಪಾಲಕೃಷ್ಣ, ಮುಖಂಡರಾದ ಡಿ.ಜಿ. ರಾಜಗೋಪಾಲ್, ಸಿದ್ದಗಂಗಯ್ಯ, ಗ್ರಾಪಂ ಉಪಾಧ್ಯಕ್ಷೆ ಪುಷ್ಪಲತಾ ಅರುಣ್ ಕುಮಾರ್ ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

