
> ಶಾಸಕ ಟಿ.ವೆಂಕಟರಮಣಯ್ಯ: ಪದವಿ ಕಾಲೇಜಿನಲ್ಲಿ ನಡೆಯುವ ವಿಧ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮದಲ್ಲಿ ಭಾಗಿ. ನಂತರ ನಗರಸಭೆಯಲ್ಲಿ ನಡೆಯುವ ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ ಲಭ್ಯ.
> ತಾಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣಗೌಡ, ಇಒ ಮುರುಡಯ್ಯ: ಗ್ರಾಮಪಂಚಾಯಿತಿ ಸದಸ್ಯರಿಗೆ ನಡೆಯುತ್ತಿರುವ ತರಬೇತಿ ಕಾರ್ಯಾಗಾರದಲ್ಲಿ ಇ-ಖಾತೆ ಅಂದೋಲನದ ಕುರಿತು ಮಾಹಿತಿ ನೀಡಲಿದ್ದಾರೆ.
> ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್: ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
> ಬಿಇಒ ಬೈಯಪ್ಪರೆಡ್ಡಿ: ಶಾಲಾ ಭೇಟಿ.
> ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್, ಬೆಸ್ಕಾಂ ಎಇಇ ರೋಹಿತ್: ಕಚೇರಿಯಲ್ಲಿ ಲಭ್ಯ.
> ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ: ತೂಬಗೆರೆ ರೈತ ಸಂಪರ್ಕ ಕೇಂದ್ರ ಭೇಟಿ.
> ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಡಿಪಿಒ ಎಸ್.ಅನಿತಾಲಕ್ಷ್ಮೀ: ಮಧ್ಯಾಹ್ನದವರೆಗೂ ಕಚೇರಿಯಲ್ಲಿ ಲಭ್ಯ ನಂತರ ಡಿಡಿ ಕಚೇರಿ ಭೇಟಿ.
(ತುರ್ತು ಬದಲಾವಣೆ ಹೊರತುಪಡಿಸಿ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

