
ತಿರುಪತಿ: ಚಿತ್ತೂರು ಜಿಲ್ಲೆಯಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ಟಿಡಿಪಿ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಚುನಾವಣೆ ಪ್ರಚಾರಕ್ಕೆಂದು ಹೊರಟ್ಟಿದ್ದ ಅವರನ್ನು ರೆನಿಗುಂಟಾ ಪೊಲೀಸರು ವಶಕ್ಕೆ ಪಡೆದರು, ಚುನಾವಣೆ ಪ್ರಚಾರಕ್ಕೆ ಅನುಮತಿ ನೀಡದ ಹಿನ್ನಲೆ ತಿರುಪತಿ ವಿಮಾನ ನಿಲ್ದಾಣದಲ್ಲಿಯೇ ಚಂದ್ರಬಾಬು ನಾಯ್ಡು ಪ್ರತಿಭಟನೆಯಲ್ಲಿ ಕುಳಿತಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. (ಸುದ್ದಿ ಮೂಲ:ANI)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

