
ದೊಡ್ಡಬಳ್ಳಾಪುರ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಶಾಸಕ ಟಿ.ವೆಂಕಟರಮಣಯ್ಯ ಚಾಲನೆ ನೀಡಿದರು.
ದೊಂಬರಹಳ್ಳಿಯಲ್ಲಿ ಶುದ್ದ ಕುಡಿಯುವ ನೀರಿನ ಘಟಕ, ಕಲ್ಲು ದೇವನಹಳ್ಳಿಯಲ್ಲಿ ಎಂಪಿಸಿಎಸ್ ಡೈರಿ ಉದ್ಘಾಟನೆ ಹಾಗೂ ದೊಡ್ಡತುಮಕೂರು ಗ್ರಾಮದಲ್ಲಿ ವ್ಯವಸಾಯ ಸಹಕಾರ ಸಂಘದ ನೂತನ ಕಚೇರಿಗೆ ಅವರು ಚಾಲನೆ ನೀಡಿದರು.
ಈ ವೇಳೆ ತಾಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣಗೌಡ, ಬಮೂಲ್ ನಿರ್ದೇಶಕ ಬಿ.ಸಿ.ಆನಂದ್, ಜಿಪಂ ಸದಸ್ಯ ಚುಂಚೇಗೌಡ ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

