
ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನ ಮತ್ತು ಟೆಂಪೋ ನಡುವೆ ಅಪಘಾತ ಸಂಭವಿಸಿ, ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ತಾಲೂಕಿನ ಕಂಟನಕುಂಟೆ ಬಳಿ ಸಂಭವಿಸಿದೆ.

ಮೃತನನ್ನು ಕಂಟನಕುಂಟೆ ನಿವಾಸಿ ನಟರಾಜ್ (34) ಎಂದು ಗುರುತಿಸಲಾಗಿದ್ದು, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ..

