
ದೆಹಲಿ: ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಪುತ್ರಿಯೊಂದಿಗೆ ದೆಹಲಿಯ ಆರ್ಮಿ ಆರ್ & ಆರ್ ಆಸ್ಪತ್ರೆಯಲ್ಲಿ ಇಂದು COVID-19 ಲಸಿಕೆ ಪಡೆದರು.
ಈ ವೇಳೆ ಮಾತನಾಡಿದ ಅವರು, ಇತಿಹಾಸದಲ್ಲಿ ಅತಿದೊಡ್ಡ ವ್ಯಾಕ್ಸಿನೇಷನ್ ಡ್ರೈವ್ ಅನ್ನು ಯಶಸ್ವಿಯಾಗಿ ಜಾರಿಗೊಳಿಸುತ್ತಿರುವ ಎಲ್ಲಾ ವೈದ್ಯರು, ದಾದಿಯರು, ಆರೋಗ್ಯ ಕಾರ್ಯಕರ್ತರು ಮತ್ತು ನಿರ್ವಾಹಕರಿಗೆ ರಾಷ್ಟ್ರಪತಿಗಳು ಧನ್ಯವಾದ ಅರ್ಪಿಸಿದರು. ಮತ್ತು ಎಲ್ಲಾ ಅರ್ಹ ನಾಗರಿಕರಿಗೆ ಲಸಿಕೆ ನೀಡುವಂತೆ ಸಲಹೆ ನೀಡಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

